ರಾಜ್ಯಕ್ರೀಡಾ ಮಕ್ಕಳಿಗೆ ಶೇ.25 ರಷ್ಟು ಹಾಜರಾತಿ, 10 ಗ್ರೇಸ್ ಮಾರ್ಕ್ ನೀಡಲು ಸರ್ಕಾರ ಚಿಂತನೆ: ಸಿಎಂ
ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಹಾಜರಾತಿ ರಿಯಾಯಿತಿ ಮತ್ತು ಗ್ರೇಸ್ ಮಾರ್ಕ್ ನೀಡುವ ಮನವಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕ್ರೀಡೆಯಲ್ಲಿ ತೊಡಗಿಕೊಳ್ಳುವ ಮಕ್ಕಳಿಗೆ ಪ್ರೋತ್ಸಾಹ ನೀಡಲು ನಿರ್ಧರಿಸಿದೆ.