ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆ ಸಿಬ್ಬಂದಿಗಳ ತಂಡದ ಮೇಲೆ ಭಯೋತ್ಪಾದಕರು ನಡೆಸಿದ ಗ್ರೈನೇಡ್ ದಾಳಿಯಲ್ಲಿ 12 ಮಂದಿ ನಾಗರಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.