ರಾಜ್ಯ'ಗ್ರ್ಯಾಂಡ್ ಚಾಲೆಂಜ್' ಯೋಜನೆ: ದೇಶದ 9 ಮಹಾನಗರಗಳ ಪಟ್ಟಿಯಲ್ಲಿ ಬೆಂಗಳೂರು, ಮೈಸೂರು!
‘ಗ್ರ್ಯಾಂಡ್ ಚಾಲೆಂಜ್’ ಯೋಜನೆಯಡಿ ಇ- ಕಲ್ಚರ್ ಪರಿಕಲ್ಪನೆ ಉತ್ತೇಜಿಸಲು ದೇಶದ 9 ಮಹಾನಗರಗಳಿಗೆ ಕೇಂದ್ರ ಸರ್ಕಾರ ಎಲೆಕ್ಟ್ರಿಕ್ ಬಸ್ಗಳನ್ನು ನೀಡಲು ಮುಂದಾಗಿದ್ದು, ಪಟ್ಟಿಯಲ್ಲಿ ಬೆಂಗಳೂರು ಹಾಗೂ ಮೈಸೂರು ನಗರಗಳಿವೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಅವರು ಗುರುವಾರ ಹೇಳಿದ್ದಾರೆ.