ಕ್ರೀಡೆಗ್ರ್ಯಾಂಡ್ ಚೆಸ್ ಟೂರ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಆಟಗಾರ; ಐತಿಹಾಸಿಕ ಸಾಧನೆ ಮಾಡಿದ ಪ್ರಜ್ಞಾನಂದ!
ಅಂತಿಮ ಪಂದ್ಯದಲ್ಲಿ, ಪ್ರಜ್ಞಾನಂದ ಅಮೆರಿಕದ ಗ್ರ್ಯಾಂಡ್ ಮಾಸ್ಟರ್ ಫ್ಯಾಬಿಯಾನೊ ಕರುವಾನಾ ಅವರನ್ನು 15-13 ಅಂಕಗಳಿಂದ ಸೋಲಿಸಿದರು. ಈ ಗೆಲುವಿನೊಂದಿಗೆ ಪ್ರಜ್ಞಾನಂದ ಭಾರಿ ಮೊತ್ತದ ಬಹುಮಾನ ಪಡೆದುಕೊಂಡಿದ್ದಾರೆ.