ಸಿನಿಮಾ ಸುದ್ದಿನವೆಂಬರ್ 24ಕ್ಕೆ 'ಬ್ಯಾಡ್ ಮ್ಯಾನರ್ಸ್' ಗ್ರ್ಯಾಂಡ್ ರಿಲೀಸ್!
ಸೂರಿ ನಿರ್ದೇಶನದ ಅಭಿಷೇಕ್ ಅಂಬರೀಶ್ ಅಭಿನಯದ ಆಕ್ಷನ್ ಥ್ರಿಲ್ಲರ್ ಚಿತ್ರ 'ಬ್ಯಾಡ್ ಮ್ಯಾನರ್ಸ್' ಗ್ರ್ಯಾಂಡ್ ರಿಲೀಸ್'ಗೆ ಸಜ್ಜಾಗಿದೆ. ಕೆಲವು ಅನಿಶ್ಚಿತತೆ ನಂತರ ಚಿತ್ರ ತಯಾರಕರು ಕೊನೆಗೂ ರಿಲೀಸ್ ಡೇಟ್ ಫಿಕ್ಸ್ ಮಾಡಿದ್ದು, ನವೆಂಬರ್ 24 ರಂದು ಥಿಯೇಟರ್ಗಳಲ್ಲಿ ಬರಲಿದೆ ಎಂದು ಖಚಿತಪಡಿಸಿದ್ದಾರೆ.