ಡಾರ್ಲಿಂಗ್ ಕೃಷ್ಣ ಮತ್ತು ನಿಶ್ವಿಕಾ ನಾಯ್ಡು ಅಭಿನಯದ ದಿಲ್ ಪಸಂದ್ ಚಿತ್ರದ ಫಸ್ಟ್ ಗ್ಲಿಂಪಸ್ ವಿಡಿಯೋ ಬಿಡುಗಡೆಯಾಗಿದೆ. ಚಿತ್ರವನ್ನು ಶಿವ ತೇಜಸ್ ನಿರ್ದೇಶಿಸಿದ್ದಾರೆ.