ಗ್ಲೆನ್ ಮ್ಯಾಕ್ಸ್ ವೆಲ್

IPL 2025: ಇತಿಹಾಸದಲ್ಲೇ ಯಾರೂ ಬರೆಯದ ದಾಖಲೆ ನಿರ್ಮಿಸಿದ Maxwell, ಆದರೂ ಸಂತೋಷವಿಲ್ಲ!
ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟರ್ ಗ್ಲೆನ್ ಮ್ಯಾಕ್ಸ್ ವೆಲ್ (Glenn Maxwell) IPL ಇತಿಹಾಸದಲ್ಲೇ ಯಾರೂ ನಿರ್ಮಿಸದ ದಾಖಲೆ ನಿರ್ಮಿಸಿದ್ದಾರೆ.

ತಡ ರಾತ್ರಿ ಪಾರ್ಟಿ: ಆಸ್ಟ್ರೇಲಿಯಾ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಆಸ್ಪತ್ರೆಗೆ ದಾಖಲು, ಬಿಡುಗಡೆ!
ಆಸ್ಟ್ರೇಲಿಯಾದ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಡ ರಾತ್ರಿ ಪಾರ್ಟಿ ಮಾಡಿದ ಬಳಿಕ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮ್ಯಾಕ್ಸ್ ವೆಲ್ ಆಸ್ಪತ್ರೆ ಸೇರಿದ್ದರು.

ನೆದರ್ ಲ್ಯಾಂಡ್ಸ್ ವಿರುದ್ಧ ವಿಶ್ವ ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್ ವೆಲ್ ಹೇಳಿದ್ದು ಹೀಗೆ....
ನೆದರ್ ಲ್ಯಾಂಡ್ಸ್ ವಿರುದ್ಧದ ವಿಶ್ವಕಪ್ ನಲ್ಲಿ ಅತಿ ವೇಗದ ಶತಕ ದಾಖಲಿಸಿದ ಆಸ್ಟ್ರೇಲಿಯಾ ಬ್ಯಾಟರ್ ಗ್ಲೆನ್ ಮ್ಯಾಕ್ಸ್ ವೆಲ್ ಐಪಿಎಲ್ ಸೇರಿದಂತೆ ಭಾರತದಲ್ಲಿ ಆಡಿರುವ ಎಲ್ಲಾ ಪಂದ್ಯಗಳ ಅನುಭವಗಳಿಂದ 40 ಎಸೆತಗಳಲ್ಲಿ ಶತಕ ಬಾರಿಸಿರುವುದಾಗಿ ಹೇಳಿದರು.

1079 ದಿನಗಳ ಬಳಿಕ ಐಪಿಎಲ್‌ನಲ್ಲಿ ಮ್ಯಾಕ್ಸ್ ವೆಲ್ ಮೊದಲ ಸಿಕ್ಸ್; 100 ಮೀಟರ್ ದೂರದ ಸಿಕ್ಸರ್ ಕಂಡು ದಂಗಾದ ಕೊಹ್ಲಿ, ವಿಡಿಯೋ!
2021ರ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ ಮುಂಬೈ ಇಂಡಿಯನ್ಸ್ ವಿರುದ್ಧ ಎರಡು ಸಿಕ್ಸರ್ ಬಾರಿಸಿದ್ದು ಖಂಡಿತವಾಗಿಯೂ ಉತ್ತಮ ಅನುಭವ ಕೊಟ್ಟಿದೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಬ್ಯಾಟ್ಸ್‌ಮನ್ ಗ್ಲೆನ್ ಮ್ಯಾಕ್ಸ್‌ವೆಲ್ ಹೇಳಿದ್ದಾರೆ.

ಪ್ರೇಯಸಿ ವಿನಿ ರಾಮನ್'ಗಾಗಿ ಹಿಂದೂ ಸಂಪ್ರದಾಯದಂತೆ ಗ್ಲೆನ್ ಮ್ಯಾಕ್ಸ್ ವೆಲ್ ನಿಶ್ಚಿತಾರ್ಥ!
ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಗ್ಲೆನ್ ಮ್ಯಾಕ್ಸ್ ವೆಲ್ ಹಿಂದೂ ಸಂಪ್ರದಾಯದಂತೆ ವಿನಿ ರಾಮನ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಭಾರತದ ವಿರುದ್ಧ ಪ್ರಾಬಲ್ಯ ಮುಂದುವರಿಸುತ್ತೇವೆ
ವಿಶ್ವಕಪ್‍ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಸೆಣಸಲಿರುವ ಆಸ್ಟ್ರೇಲಿಯಾ, ಪಂದ್ಯದ ಮುನ್ನವೇ ಮೈಂಡ್ ಗೇಮ್ ...

