ಕ್ರಿಕೆಟ್ಐಪಿಎಲ್ ಟೂರ್ನಿ ವಿಶ್ವಕಪ್ಗೆ ಸರಿಸಮ: ಗ್ಲೇನ್ ಮ್ಯಾಕ್ಸ್ವೆಲ್
ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ) ಈ ವರ್ಷ ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆಯಬೇಕಿದ್ದ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯನ್ನು 2022ಕ್ಕೆ ಮುಂದೂಡಿದ್ದು, ಇದರ ಬೆನ್ನಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್ ಆಯೋಜನೆಗೆ ರಹದಾರಿ ಸಿಕ್ಕಂತಾಗಿದೆ.