ಸ್ವಚ್ಛ ಭಾರತ ಅಭಿಯಾನದ ಮೂಲಕ ದೇಶಾದ್ಯಂತ ಸ್ವಚ್ಛತೆಯ ಪಾಠ ಮಾಡಿದ್ದ ಪ್ರಧಾನಿ ಮೋದಿಗೆ ಬಿಲ್ ಗೇಟ್ಸ್ ಫೌಂಡೇಷನ್ ಸಂಸ್ಥೆ ‘ಗ್ಲೋಬಲ್ ಗೋಲ್ಕೀಪರ್’ ಪ್ರಶಸ್ತಿ ನೀಡಿ ಗೌರವಿಸಿದೆ.