ಗ್ಲೋಬಲ್ ಸೌತ್

ಕುಸಿದ ಜಾಗತಿಕ ವ್ಯವಸ್ಥೆಯನ್ನು ಉಳಿಸಬಲ್ಲದೇ ಗ್ಲೋಬಲ್ ಸೌತ್? (ಜಾಗತಿಕ ಜಗಲಿ)
ಜಾಗತಿಕ ವ್ಯವಸ್ಥೆ, ಅಂದರೆ, ದೇಶಗಳು ಪರಸ್ಪರರೊಡನೆ ವ್ಯವಹರಿಸುವ ಸಲುವಾಗಿ ರೂಪಿಸಿರುವ ನಿಯಮಗಳು ಅಮೆರಿಕದಲ್ಲಿ ಡೊನಾಲ್ಡ್ ಟ್ರಂಪ್ ಕೈಗೊಳ್ಳುತ್ತಿರುವ ನಿರ್ಧಾರಗಳಿಂದ ಸಂಪೂರ್ಣವಾಗಿ ಹದಗೆಡುತ್ತಿದೆ.

BRICS Summit: ಜಾಗತಿಕ ದಕ್ಷಿಣ ದ್ವಿಮುಖ ನೀತಿಗಳ ಬಲಿಪಶು, ನಿರ್ಧಾರ ತೆಗೆದುಕೊಳ್ಳುವ ಸಭೆಯಲ್ಲಿ ಸ್ಥಾನ ನಿರಾಕರಿಸಲಾಗಿದೆ- PM Modi
ಬ್ರಿಕ್ಸ್ ಶೃಂಗಸಭೆಯ ಭಾಷಣದಲ್ಲಿ, 20 ನೇ ಶತಮಾನದಲ್ಲಿ ರೂಪುಗೊಂಡ ಜಾಗತಿಕ ಸಂಸ್ಥೆಗಳಲ್ಲಿ ಮಾನವೀಯತೆಯ ಮೂರನೇ ಎರಡರಷ್ಟು ಜನರಿಗೆ ಸಾಕಷ್ಟು ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ಮೋದಿ ಹೇಳಿದ್ದಾರೆ.

