ದೇಶಚರ್ಚೆಗಳಿಂದ ಎಲ್ಲಾ ಸಮಸ್ಯೆಗೂ ಪರಿಹಾರ ಸಾಧ್ಯ: ಪ್ರಧಾನಿ ಮೋದಿ
ಪ್ರಪಂಚದಲ್ಲಿ ಸೃಷ್ಠಿಯಾಗುತ್ತಿರುವ ಹಿಂಸೆಯ ವಿರುದ್ಧ ಶಾಂತಿ ಎಂಬ ಮಂತ್ರ ಪಠಿಸಬೇಕಿದ್ದು, ಚರ್ಚೆಗಳಿಂದ ಎಲ್ಲಾ ಸಮಸ್ಯೆಗಳಿಗು ಪರಿಹಾರವಿದೆ ಎಂದು ನನಗೆ ದೃಢ ವಿಶ್ವಾಸವಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದ್ದಾರೆ...