ವಿದೇಶಯುದ್ಧೋನ್ಮಾದದಲ್ಲಿರುವ ಪಾಕಿಸ್ತಾನದಿಂದ ಘಜ್ನವಿ ಕ್ಷಿಪಣಿ ಯಶಸ್ವಿ ಉಡಾವಣೆ, ಭಾರತಕ್ಕೆ ಆತಂಕ!
ಭಾರತದೊಂದಿಗಿನ ಉದ್ವಿಗ್ನತೆ ನಿವಾರಿಸಲು ಕ್ರಮ ಕೈಗೊಳ್ಳುವಂತೆ ವಿಶ್ವಸಂಸ್ಥೆ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಪಾಕಿಸ್ತಾನಕ್ಕೆ ಮನವಿ ಮಾಡಿದ್ದರು ಸಹ ಇಮ್ರಾನ್ ಖಾನ್ ಬುಧವಾರ ತಡರಾತ್ರಿ ಘಜ್ನವಿ ಬ್ಯಾಲಿಸ್ಟಿಕ್ ಕ್ಷಿಪಣಿಯ ಯಶಸ್ವಿ ಪರೀಕ್ಷಾ ಉಡಾವಣೆ ನಡೆಸಿದೆ.