ರಾಜ್ಯಬೆಂಗಳೂರು: ಆಡುಗೋಡಿ ಸಶಸ್ತ್ರ ಮೀಸಲು ಪಡೆ ಕ್ಯಾಂಪಸ್ ನಲ್ಲಿ ತ್ಯಾಜ್ಯ ನಿರ್ವಹಣೆ ಸೌಲಭ್ಯ!
ಆಡುಗೋಡಿಯಲ್ಲಿರುವ ನಗರ ಸಶಸ್ತ್ರ ಮೀಸಲು ಪಡೆ ಕ್ಯಾಂಪಸ್ ತ್ಯಾಜ್ಯ ನಿರ್ವಹಣಾ ಸೌಲಭ್ಯ ಹೊಂದಿರುವ ನಗರದ ಮೊದಲ ಪೊಲೀಸ್ ಇಲಾಖೆಯಾಗಲಿದೆ. ಆರ್ದ್ರ ತ್ಯಾಜ್ಯದ ಮೂಲಕ ಉತ್ಪತ್ತಿಯಾಗುವ ಜೈವಿಕ ಅನಿಲವನ್ನು ಶೀಘ್ರದಲ್ಲೇ ತನ್ನ ಬೃಹತ್ ಶ್ವಾನದಳಕ್ಕೆ ಆಹಾರ ಬೇಯಿಸಲು ಬಳಸಲಾಗುತ್ತದೆ.