ದೇಶಘನತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಪಾಲಿಸದ ರಾಜ್ಯಗಳಿಗೆ 79,098 ಕೋಟಿ ರೂ. ದಂಡ!
2022-23ರಲ್ಲಿ ಪುರಸಭೆ ಘನತ್ಯಾಜ್ಯ ನಿರ್ವಹಣಾ ನಿಯಮಗಳು ಮತ್ತು ಇತರ ಪರಿಸರ ಉಲ್ಲಂಘನೆಗಳಿಗಾಗಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಒಟ್ಟು 79,098 ಕೋಟಿ ರೂಪಾಯಿ ದಂಡ ವಿಧಿಸಿದೆ ಎಂದು ಕೇಂದ್ರ ಸಚಿವರು ಸಂಸತ್ತಿಗೆ ತಿಳಿಸಿದ್ದಾರೆ.