ರಾಜ್ಯಕಸ ಸುರಿಯುವುದನ್ನು ತಪ್ಪಿಸಲು ಸಿಸಿಟಿವಿ ಅಳವಡಿಕೆ: 5 ಲಕ್ಷ ರೂ ದಂಡ ವಸೂಲಿ; ವಿಡಿಯೋ ಮಾಡಿದವರಿಗೆ ನಗದು ಬಹುಮಾನ!
ನಾವು ಎಷ್ಟೇ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದರು ಸರಿಯಾದ ರೀತಿಯಲ್ಲಿ ಕಸ ವಿಲೇವಾರಿ ಮಾಡುವ ಬಗ್ಗೆ ಜನಗಳ ಮನೋಭಾವದ ಮೇಲೆ ಯಾವುದೇ ಪರಿಣಾಮ ಬೀರುತ್ತಿಲ್ಲ ಎಂದು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.