ಘರ್ಷಣೆ

ಪುತ್ತೂರು ಸೇವಾ ಕೇಂದ್ರದಲ್ಲಿ ದಾಖಲೆ ವಿಚಾರಕ್ಕೆ ಗಲಾಟೆ: ಓರ್ವನ ಬಂಧನ
ರಾಜ್ಯ

ಪುತ್ತೂರು ಸೇವಾ ಕೇಂದ್ರದಲ್ಲಿ ದಾಖಲೆ ವಿಚಾರಕ್ಕೆ ಗಲಾಟೆ: ಓರ್ವನ ಬಂಧನ

ಶುಕ್ರವಾರ ನಡೆದ ಈ ಘಟನೆಯಲ್ಲಿ ಹಲ್ಲೆ, ಕ್ರಿಮಿನಲ್ ಬೆದರಿಕೆ ಹಾಗೂ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರಿಗೆ ಅಡ್ಡಿಪಡಿಸಿದ ಆರೋಪಗಳು ಕೇಳಿಬಂದಿವೆ.

ಹಾವೇರಿ: ಕಾರ ಹುಣ್ಣಿಮೆ, ಹೋರಿ ಓಡಿಸುವಾಗ ಘರ್ಷಣೆ, 8 ಮಂದಿಗೆ ಗಾಯ! ಸರ್ಕಾರದ ಓಲೈಕೆಯೇ ನೇರ ಹೊಣೆ ಎಂದ ವಿಪಕ್ಷ ನಾಯಕ
ರಾಜ್ಯ

ಹಾವೇರಿ: ಕಾರ ಹುಣ್ಣಿಮೆ, ಹೋರಿ ಓಡಿಸುವಾಗ ಘರ್ಷಣೆ, 8 ಮಂದಿಗೆ ಗಾಯ! ಸರ್ಕಾರದ ಓಲೈಕೆಯೇ ನೇರ ಹೊಣೆ ಎಂದ ವಿಪಕ್ಷ ನಾಯಕ

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, 8ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಈ ಸಂಬಂಧ ಒಟ್ಟು 26 ಜನರ ವಿರುದ್ಧ ಎಫ್​ಐಆರ್​ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗದಗ: ನೀರು ಕುಡಿದ ವಿಚಾರಕ್ಕೆ 2 ಸಮುದಾಯಗಳ ನಡುವೆ ಘರ್ಷಣೆ; 15 ಮಂದಿಗೆ ಗಾಯ
ರಾಜ್ಯ

ಗದಗ: ನೀರು ಕುಡಿದ ವಿಚಾರಕ್ಕೆ 2 ಸಮುದಾಯಗಳ ನಡುವೆ ಘರ್ಷಣೆ; 15 ಮಂದಿಗೆ ಗಾಯ

ವಾಲ್ಮೀಕಿ ಸಮುದಾಯಕ್ಕೆ ಸೇರಿದ ರೈತನ ಜಮೀನಿನಲ್ಲಿ ಯುವಕನೊಬ್ಬ ನೀರು ಕುಡಿದಿದ್ದಾನೆ. ನೀರು ಕುಡಿದ ವ್ಯಕ್ತಿ ಎಸ್‌ಸಿ ಸಮುದಾಯಕ್ಕೆ ಸೇರಿದವನಾಗಿದ್ದಾನೆ ಎಂಬ ಕಾರಣಕ್ಕೆ ರೈತ ಆಕ್ಷೇಪ ವ್ಯಕ್ತಪಡಿಸಿದ್ದಾನೆ ಎನ್ನಲಾಗಿದೆ.

ಸಾಕು ನಾಯಿಗೆ ಹೊಡೆದಿದ್ದಕ್ಕೆ ಆಕ್ರೋಶ: ವಿವಾಹವನ್ನೇ ರದ್ದುಪಡಿಸಿದ ವಧು, ಎರಡು ಕುಟುಂಬಗಳ ನಡುವೆ ಮಾರಾಮಾರಿ; Video ವೈರಲ್
ದೇಶ

ಸಾಕು ನಾಯಿಗೆ ಹೊಡೆದಿದ್ದಕ್ಕೆ ಆಕ್ರೋಶ: ವಿವಾಹವನ್ನೇ ರದ್ದುಪಡಿಸಿದ ವಧು, ಎರಡು ಕುಟುಂಬಗಳ ನಡುವೆ ಮಾರಾಮಾರಿ; Video ವೈರಲ್

ಫೆಬ್ರವರಿ 18ರಂದು ಖಾಗಾ ಕೋಟ್ವಾಲಿ ಪ್ರದೇಶದ ಕಾನ್ಹಾ ಗೆಸ್ಟ್ ಹೌಸ್‌ನಲ್ಲಿ ಮದುವೆ ಕಾರ್ಯಕ್ರಮ ನಡೆಯುತ್ತಿತ್ತು. ಮಂಗಳಸೂತ್ರ ಹಾಗೂ ಇತರೆ ಕಾರ್ಯಕ್ರಮಗಳು ನಡೆಯುತ್ತಿದ್ದ ವೇಳೆ ವಧುವಿನ ಸಾಕು ನಾಯಿ ಮಂಟಪದ ಬಳಿ ಬೊಗಳಲು ಶುರು ಮಾಡಿತ್ತು.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಬುಡಕಟ್ಟು ಗುಂಪುಗಳ ನಡುವೆ ತೀವ್ರ ಸಂಘರ್ಷ; ಹಲವು ಮನೆಗಳಿಗೆ ಬೆಂಕಿ, ನಿಷೇಧಾಜ್ಞೆ ಜಾರಿ
ದೇಶ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಬುಡಕಟ್ಟು ಗುಂಪುಗಳ ನಡುವೆ ತೀವ್ರ ಸಂಘರ್ಷ; ಹಲವು ಮನೆಗಳಿಗೆ ಬೆಂಕಿ, ನಿಷೇಧಾಜ್ಞೆ ಜಾರಿ

ಉಖ್ರುಲ್‌ನಲ್ಲಿ ಎರಡು ಗುಂಪುಗಳು ಕಲ್ಲು ತೂರಾಟ ನಡೆಸಿದೆ. ಈ ಘಟನೆ ನಡೆಯುತ್ತಿದ್ದಂತೆ ಜಿಲ್ಲೆಯ ಲಿಟನ್ ಪ್ರದೇಶದಲ್ಲಿ ಶಾಂತಿ ಮತ್ತು ಸಾರ್ವಜನಿಕ ಸಾಮರಸ್ಯಕ್ಕೆ ಭಂಗ ಬರಬಹುದೆಂಬ ಆತಂಕದ ಹಿನ್ನೆಲೆಯಲ್ಲಿ ನಿಷೇಧಾಜ್ಞೆಗಳನ್ನು ಹೊರಡಿಸಲಾಗಿದೆ.

ದೆಹಲಿ: ರಾಮಲೀಲಾ ಮೈದಾನದ ಮಸೀದಿ ಬಳಿ ಅತಿಕ್ರಮಣ ತೆರವು ಕಾರ್ಯಾಚರಣೆ ವೇಳೆ ಘರ್ಷಣೆ; ಪೊಲೀಸರ ಮೇಲೆ ಕಲ್ಲು ತೂರಾಟ, ಐವರಿಗೆ ಗಾಯ; Video
ದೇಶ

ದೆಹಲಿ: ರಾಮಲೀಲಾ ಮೈದಾನದ ಮಸೀದಿ ಬಳಿ ಅತಿಕ್ರಮಣ ತೆರವು ಕಾರ್ಯಾಚರಣೆ ವೇಳೆ ಘರ್ಷಣೆ; ಪೊಲೀಸರ ಮೇಲೆ ಕಲ್ಲು ತೂರಾಟ, ಐವರಿಗೆ ಗಾಯ; Video

ದೆಹಲಿ ಹೈಕೋರ್ಟ್‌ ಆದೇಶದಂತೆ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಅಧಿಕಾರಿಗಳು ಸೈಯದ್ ಫೈಜ್ ಇಲಾಹಿ ಮಸೀದಿ ಮತ್ತು ತುರ್ಕಮನ್ ಗೇಟ್‌ನಲ್ಲಿರುವ ಹತ್ತಿರದ ಸ್ಮಶಾನಕ್ಕೆ ಹೊಂದಿಕೊಂಡಿರುವ ಭೂಮಿಯನ್ನು ಕೆಡವಲು ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಘರ್ಷಣೆಗಳು ಭುಗಿಲೆದ್ದಿದೆ.

ನಾಗ್ಪುರದಲ್ಲಿ ಕ್ರಿಸ್‌ಮಸ್ ಆಚರಣೆಯ ವೇಳೆ ಘರ್ಷಣೆ: ಓರ್ವ ಸಾವು
ದೇಶ

ನಾಗ್ಪುರದಲ್ಲಿ ಕ್ರಿಸ್‌ಮಸ್ ಆಚರಣೆಯ ವೇಳೆ ಘರ್ಷಣೆ: ಓರ್ವ ಸಾವು

ಪ್ರೈಡ್ ಸ್ಕ್ವೇರ್ ಬಳಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಸೋನೆಗಾಂವ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ವಿಧಾನಸೌಧದ ಮುಂದೆ ಮಾರಾಮಾರಿ ನಡೆಸಿದ್ದು ನೇಪಾಳಿಗರು: ಕೇಸ್ ದಾಖಲು
ರಾಜ್ಯ

ವಿಧಾನಸೌಧದ ಮುಂದೆ ಮಾರಾಮಾರಿ ನಡೆಸಿದ್ದು ನೇಪಾಳಿಗರು: ಕೇಸ್ ದಾಖಲು

ನೇಪಾಳಿ ಪ್ರಜೆಗಳ ಎರಡು ಗುಂಪುಗಳು ಘರ್ಷಣೆ ನಡೆಸಿದ್ದು, ನಂತರ ನೈಟ್ ಬೀಟ್ ಪೊಲೀಸರು ಲಾಠಿ ಚಾರ್ಜ್ ನಡೆಸಿ ಯುವಕರು ಸ್ಥಳದಿಂದ ಕಾಲ್ಕಿತ್ತುವಂತೆ ಮಾಡಿದ್ದಾರೆ.

ಗದಗ: ಎರಡು ಕೋಮುಗಳ ನಡುವೆ ಸಂಘರ್ಷ ತಂದಿಟ್ಟ ಸಿಗರೇಟ್; ಆರು ಮಂದಿಗೆ ಗಾಯ!
ರಾಜ್ಯ

ಗದಗ: ಎರಡು ಕೋಮುಗಳ ನಡುವೆ ಸಂಘರ್ಷ ತಂದಿಟ್ಟ ಸಿಗರೇಟ್; ಆರು ಮಂದಿಗೆ ಗಾಯ!

ಹಣ ನೀಡುವ ಬದಲಾಗಿ ದೇವಪ್ಪ ಪಕ್ಕದ ಅಂಗಡಿಗೆ ಹೋಗಿದ್ದಾನೆ. ಈ ವೇಳೆ ಗನಿ ಹಣ ನೀಡುವಂತಿ ಬೆದರಿಸಿದ್ದಾನೆ. ಬಾಕಿ ಮೊತ್ತ ಕೇವಲ 800 ರೂ. ಎಂದು ದೇವಪ್ಪ ವಾದಿಸಿದ್ದರಿಂದ