ದೇಶಘಾಜಿಯಾಬಾದ್ ವೃದ್ಧನ ಮೇಲೆ ಹಲ್ಲೆ ವಿಡಿಯೋ: ದೆಹಲಿಯಲ್ಲಿ ಸಮಾಜವಾದಿ ಪಕ್ಷದ ಕಾರ್ಯಕರ್ತನ ಬಂಧನ
ತಮ್ಮ ಮೇಲೆ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು ವೃದ್ಧ ಮುಸ್ಲಿಂ ವ್ಯಕ್ತಿಯ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ಕೋಮು ಸಂಘರ್ಷಕ್ಕೆ ಸಂಚು ರೂಪಿಸಿದ್ದ ಆರೋಪದಡಿ ಸಮಾಜವಾದಿ ಪಕ್ಷದ ಕಾರ್ಯಕರ್ತನೋರ್ವನನ್ನು ದೆಹಲಿಯಲ್ಲಿ ಬಂಧಿಸಲಾಗಿದೆ.