ಘೇರಾವ್

ಮಾರ್ಚ್ 26 ರಂದು ಪ್ರಧಾನಿ ನಿವಾಸಕ್ಕೆ ಆಮ್ ಆದ್ಮಿ ಪಕ್ಷ ಘೇರಾವ್; ಕೇಜ್ರಿವಾಲ್ ಬಂಧನ ವಿರುದ್ಧ ಪ್ರತಿಭಟನೆ
ಆಮ್ ಆದ್ಮಿ ಪಕ್ಷ ಮಾ.26 ರಂದು ಪ್ರಧಾನಿ ನಿವಾಸಕ್ಕೆ ಘೇರಾವ್ ಹಾಕಲಿದ್ದು, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನದ ವಿರುದ್ಧ ಪ್ರತಿಭಟನೆ ನಡೆಸಲಿದೆ.

ಮೈಸೂರು: ಸಂಸದ ಪ್ರತಾಪ್ ಸಿಂಹಗೆ 'ರಾಮಭಕ್ತರು' ಘೇರಾವ್- ವಿಡಿಯೋ
ಸಂಸದ ಪ್ರತಾಪ್ ಸಿಂಹ ಅವರಿಗೆ ದಲಿತ 'ರಾಮಭಕ್ತರು ಘೇರಾವ್ ಹಾಕಿರುವ ಘಟನೆ ಸೋಮವಾರ ಮೈಸೂರಿನಲ್ಲಿ ನಡೆದಿದೆ.

'ನಮ್ಮಲ್ಲಿ ಏನೂ ಕೆಲಸ ಮಾಡಿಲ್ಲ, ಈಗ ಯಾಕೆ ಬರುತ್ತೀರಿ': ಸಚಿವೆ ಶಶಿಕಲಾ ಜೊಲ್ಲೆಗೆ ಚಿಕ್ಕೋಡಿ ತಾಲ್ಲೂಕಿನ ಗಲಟಗಾ ಗ್ರಾಮಸ್ಥರ ಘೇರಾವ್!
ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಗೆ ಭಾರೀ ಮುಜುಗರವೆಂಬಂತಹ ಘಟನೆ ನಡೆದಿದ್ದು, ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಆರೋಪಿಸಿ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಗ್ರಾಮಕ್ಕೆ ಪ್ರವೇಶಿಸದಂತೆ ಸ್ಥಳೀಯರು ತಡೆಹಿಡಿದಿರುವ ಘಟನೆ ನಡೆದಿದೆ.

ಮೀಸಲಾತಿಗೆ ಆಗ್ರಹಿಸಿ ಕುರುಬ ಸಮುದಾಯ ಪ್ರತಿಭಟನೆ: ಸಚಿವರಿಗೆ ಘೇರಾವ್ ಹಾಕಿ ಪ್ರತಿಭಟನಾಕಾರರ ಆಕ್ರೋಶ
ಕುರುಬರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ಸೇರಿಸುವಂತೆ ಆಗ್ರಹಿಸಿ ಮಂಗಳವಾರ ಸುವರ್ಣ ವಿಧಾನಸೌಧದ ಎದುರು ಧರಣಿ ನಡೆಸುತ್ತಿದ್ದ ಕರ್ನಾಟಕ ಪ್ರದೇಶ ಕುರುಬರ ಸಂಘದ (ಕೆಪಿಕೆಎಸ್) ಸದಸ್ಯರು ಇಬ್ಬರು ಸಚಿವರಿಗೆ ಘೇರಾವ್ ಹಾಕಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಗದಗ: ಹದಗೆಟ್ಟ ರಸ್ತೆಗಳ ವಿರುದ್ಧ ಗ್ರಾಮ ಪಂಚಾಯಿತಿ ಕಚೇರಿಗೆ ಘೇರಾವ್ ಹಾಕಿದ ವಿದ್ಯಾರ್ಥಿಗಳು
ಗದಗ ಜಿಲ್ಲೆಯ ಗೊಜನೂರು ಗ್ರಾಮದಲ್ಲಿ ಹಠಾತ್ ಪ್ರವಾಹಕ್ಕೆ ಬಸ್ ಜಲಾವೃತಗೊಂಡಿದ್ದು, ರಸ್ತೆ ಹದಗೆಟ್ಟಿರುವ ವಿರುದ್ಧ ಶಾಲಾ ಮಕ್ಕಳು ಶಾಲೆಗೆ ತೆರಳದೆ ಗ್ರಾಮ ಪಂಚಾಯಿತಿ ಕಚೇರಿಗೆ ಬಂದು ಪ್ರತಿಭಟನೆ ನಡೆಸಿದ್ದಾರೆ.

ತುಮಕೂರಿನಲ್ಲಿ ಸಿಎಂ ಬೊಮ್ಮಾಯಿಗೆ ಘೇರಾವ್ ಹಾಕಿದ ಜೆಡಿಎಸ್ ಕಾರ್ಯಕರ್ತರು!
ತುಮಕೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಜೆಡಿಎಸ್ ಕಾರ್ಯಕರ್ತರು ಘೇರವಾ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಶನಿವಾರ ನಡೆಯಿತು.

ಕಾಲಿಗೆ ಬಿದ್ದರೂ ಕೇರ್ ಮಾಡದ ಅನಿತಾ ಕುಮಾರಸ್ವಾಮಿ: ಕಾರಿಗೆ ಅಡ್ಡ ಹಾಕಿ ಶಾಸಕಿಗೆ ಘೇರಾವ್
ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಬಂದರೆ ಶಾಸಕಿ ಅನಿತಾ ಕುಮಾರಸ್ವಾಮಿಯವರು ಸ್ಪಂದಿಸದ ಕಾರಣ ಜನ ಘೇರಾವ್ ಮಾಡಿದ ಪ್ರಸಂಗ ನಡೆಯಿತು

ನೆರೆ ಪರಿಹಾರ ಒತ್ತಾಯಿಸಿ ಸಿಎಂಗೆ ಘೇರಾವ್ ಯತ್ನ: ರೈತರ ಬಂಧನ
ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಘೇರಾವ್ ಹಾಕಲು ಮುಂದಾಗಿದ್ದ ಹಲವು ರೈತರನ್ನು ವಶಕ್ಕೆ ಪಡೆದಿದ್ದ ಪೊಲೀಸರು, ನಂತರ ಬಿಡುಗಡೆ ಮಾಡಿದ್ದಾರೆ.

ಮುಖ್ಯ ಕಾರ್ಯದರ್ಶಿ ಮೇಲೆ ಹಲ್ಲೆ: ಅಧಿಕಾರಿಗಳಿಂದ ದೆಹಲಿ ಸಚಿವರಿಗೆ ಘೇರಾವ್
ದೆಹಲಿ ಸಚಿವಾಲಯ ಅಧಿಕಾರಿಗಳು ಹಾಗೂ ಸಿಬ್ಬಂದಿ ದೆಹಲಿ ಪರಿಸರ ಸಚಿವ ಇಮ್ರಾನ್ ಹುಸೇನ್ ಅವರಿಗೆ ಸಚಿವಾಲಯದಲ್ಲೇ ಘೇರಾವ್ ಹಾಕಿದ...

