ರಾಜಕೀಯಬಿಜೆಪಿ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಮಾಜಿ ಎಂಎಲ್ಸಿ ಘೋಟ್ನೇಕರ ಜೆಡಿಎಸ್ ಗೆ ಸೇರ್ಪಡೆ
ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಮಾತ್ರ ಇದ್ದು, ಈ ನಡುವಲ್ಲೇ ಜೆಡಿಎಸ್ ಪಕ್ಷಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಂದ ಪ್ರಮುಖ ನಾಯಕರು ಭಾನುವಾರ ಸೇರ್ಪಡೆಗೊಂಡಿದ್ದಾರೆ.