ಸಿನಿಮಾ ಸುದ್ದಿ'ಘೋಸ್ಟ್ ' ಗುಂಗಿನಲ್ಲಿರುವ ಶಿವಣ್ಣನ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಶ್ರೀನಿ!
ಘೋಸ್ಟ್ ' ಸಿನಿಮಾ ನೋಡಿ ಶಿವಣ್ಣನ ವಿಭಿನ್ನ ಅಭಿನಯದ ಗುಂಗಿನಲ್ಲಿಯೇ ಕೆಲವೊಂದು ಪ್ರಶ್ನೆಗಳಿಗೆ ಉತ್ತರ ಸಿಗದೆ ಥಿಯೇಟರ್ ನಿಂದ ಹೊರಗೆ ಬರುವ ಪ್ರೇಕ್ಷಕರಿಗೆ ನಿರ್ದೇಶಕ ಶ್ರೀನಿ ಮತ್ತೊಂದು ಗುಡ್ ನ್ಯೂಸ್ ನೀಡಿದ್ದಾರೆ. 'ಘೋಸ್ಟ್ 2' ಸಿನಿಮಾ ಮಾಡುವುದಾಗಿ ಅವರು ಘೋಷಿಸಿದ್ದಾರೆ.