ಚಂಡಮಾರುತ ಭೀತಿ

ದೆಹಲಿಗೆ ಅಪ್ಪಳಿಸಿದ ಚಂಡಮಾರುತ; ಇತರೆ 20 ರಾಜ್ಯಗಳಲ್ಲಿ ಹೈ ಅಲರ್ಟ್
ನಿರೀಕ್ಷೆಯಂತೆಯೇ ರಾಜಧಾನಿ ದೆಹಲಿಗೆ ಚಂಡಮಾರುತ ಅಪ್ಪಳಿಸಿದ್ದು, ಬರೊಬ್ಬರಿ 20 ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರ್ನಾಟಕ ಸೇರಿ 13 ರಾಜ್ಯಗಳಿಗೆ ಚಂಡಮಾರುತ ಎಚ್ಚರಿಕೆ; ಹರ್ಯಾಣದಲ್ಲಿ 2 ದಿನ ಶಾಲೆಗೆ ರಜೆ!
ಇತ್ತೀಚೆಗೆ ಉತ್ತರ ಪ್ರದೇಶ, ರಾಜಸ್ಥಾನದಲ್ಲಿ ಭಾರಿ ಅವಾಂತರ ಸೃಷ್ಟಿ ಮಾಡಿದ್ದ ಚಂಡಮಾರುತ ಇದೀಗ ದಕ್ಷಿಣ ಭಾರತದ ಹಲವು ರಾಜ್ಯಗಳಿಗೂ ಅಪಾಯ ತಂದೊಡ್ಡಿದ್ದು, ಸೋಮವಾರ ಕರ್ನಾಟಕ ಸೇರಿದಂತೆ ಒಟ್ಟು 13 ರಾಜ್ಯಗಳಲ್ಲಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ.

ಚೆನ್ನೈ, ಕರಾವಳಿ ತೀರದಲ್ಲಿ ಕುಂಭದ್ರೋಣ ಮಳೆ: ಚಂಡಮಾರುತ ಭೀತಿ
ಕಳೆದ ವರ್ಷ ಸುರಿದ ಕುಂಭದ್ರೋಣ ಮಳೆಯಿಂದಾಗಿ ಚೆನ್ನೈ ಅಕ್ಷರಶಃ ನಲುಗಿದ್ದು, ಇದೀಗ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಚೆನ್ನೈ ನಲ್ಲಿ ಮತ್ತೆ ಪ್ರವಾಹ ಭೀತಿ...

