ಚಂಡೀಗಢ ಮೇಯರ್ ಚುನಾವಣೆ

ಸುಪ್ರೀಂ ಕೋರ್ಟ್ ಗೆ ಕ್ಷಮೆಯಾಚಿಸಿದ ಚಂಡೀಗಢ ಮೇಯರ್ ಚುನಾವಣಾ ಅಧಿಕಾರಿ
ಚಂಡೀಗಢ ಮೇಯರ್ ಚುನಾವಣೆ ವೇಳೆ ತಾನೇ ಮತ ಪತ್ರಗಳನ್ನು ತಿದ್ದುವ ಮೂಲಕ ಅಸಿಂಧುಗೊಳಿಸಿದ್ದ ಚುನಾವಣಾಧಿಕಾರಿ ಅನಿಲ್ ಮಸಿಹ್ ಅವರು ಸುಪ್ರೀಂ ಕೋರ್ಟ್‌ಗೆ ಬೇಷರತ್ ಕ್ಷಮೆಯಾಚಿಸಿದ್ದಾರೆ.

'ಪ್ರಜಾಪ್ರಭುತ್ವದ ಕಗ್ಗೊಲೆಗೆ ಅವಕಾಶ ನೀಡುವುದಿಲ್ಲ': ಚಂಡೀಗಢ ಮೇಯರ್ ಚುನಾವಣೆ ಕುರಿತು 'ಸುಪ್ರೀಂ' ಆಕ್ರೋಶ
ಚಂಡೀಗಢ ಮೇಯರ್ ಚುನಾವಣೆ ಪ್ರಕ್ರಿಯೆ ಕುರಿತು ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, 'ಪ್ರಜಾಪ್ರಭುತ್ವದ ಕಗ್ಗೊಲೆಗೆ ಅವಕಾಶ ನೀಡುವುದಿಲ್ಲ ಎಂದು ಕಿಡಿಕಾರಿದೆ.

INDIA ಕೂಟಕ್ಕೆ ದೊಡ್ಡ ಹೊಡೆತ: ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು
ಚಂಡೀಗಢ ಮೇಯರ್ ಚುನಾವಣೆಯಲ್ಲಿ AAP-Congress ಮೈತ್ರಿಕೂಟಕ್ಕೆ ಭಾರೀ ಹಿನ್ನಡೆಯಾಗಿದೆ. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮನೋಜ್ ಕುಮಾರ್ ಸೋಂಕರ್ ಗೆಲುವು ಸಾಧಿಸಿದ್ದಾರೆ.

ಬಿಜೆಪಿ vs ಇಂಡಿಯಾ ಮೈತ್ರಿಕೂಟದ ಮೊದಲ ಪಂದ್ಯ ಗುರುವಾರ ಆರಂಭ!
ಜನವರಿ 18 ರಂದು ನಡೆಯಲಿರುವ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ಜೊತೆಯಾಗಿ ಸ್ಪರ್ಥಿಸಲು ನಿರ್ಧರಿಸಿದ್ದು, ಇದು ಬಿಜೆಪಿ vs ಇಂಡಿಯಾ ಮೈತ್ರಿಕೂಟದ ಮೊದಲ ಪಂದ್ಯವಾಗಿದೆ.

