ಚಂಡೀಘಡ

ಪಂಜಾಬ್ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ನಾಯಕ ಮನೀಶ್ ತಿವಾರಿಗೆ ಬಿಜೆಪಿ ಗಾಳ? Video
ಪ್ರಧಾನಿ ಜೊತೆಗಿನ ಅವರ ಮಾತುಕತೆಯು ಎಲ್ಲರ ಗಮನ ಸೆಳೆದಿದ್ದು, ರಾಜಕೀಯ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಈ ಭೇಟಿಯ ಫೋಟೋ, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿವೆ.

IPL 2025: ಟೇಬಲ್ ಟಾಪರ್ PBKS ವಿರುದ್ಧ RR ಭರ್ಜರಿ ಜಯ; ಲಾಸ್ಟ್ ಬಾಲ್ ಡ್ರಾಮಾ, ಏನಾಯ್ತು ಮೈದಾನದಲ್ಲಿ!
ಪಂಜಾಬ್ ಚೇಸಿಂಗ್ ವೇಳೆ 19ನೇ ಓವರ್ ಅಂತಿಮ ಎಸೆತದಲ್ಲಿ ಮೈದಾನದಲ್ಲಿ ಅಕ್ಷರಶಃ ಹೈಡ್ರಾಮಾವೇ ನಡೆಯಿತು. ಅಂತಿಮ ಓವರ್ ನಲ್ಲಿ ಪಂಜಾಬ್ ಗೆ ಗೆಲ್ಲಲು 56ರನ್ ಗಳ ಅಗತ್ಯವಿತ್ತು.

'ಮತದಾರರ ತೀರ್ಪನ್ನು ಸ್ವೀಕರಿಸುತ್ತೇನೆ': ಪಂಜಾಬ್ ಸಿಎಂ ಸ್ಥಾನಕ್ಕೆ ಚರಂಜಿತ್ ಸಿಂಗ್ ಚನ್ನಿ ರಾಜಿನಾಮೆ
ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಬೆನ್ನಲ್ಲೇ ಇತ್ತ ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಹಾಲಿ ಸಿಎಂ ಚರಂಜಿತ್ ಸಿಂಗ್ ಚನ್ನಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಬುಧವಾರದೊಳಗೆ ಪ್ರಿಯಾಂಕಾ ಗಾಂಧಿ ಬಿಡುಗಡೆ ಮಾಡದಿದ್ದರೆ ಲಖೀಂಪುರ್ ಖೇರಿಗೆ ಪಂಜಾಬ್ ಕಾಂಗ್ರೆಸ್ ಪಾದಯಾತ್ರೆ: ಸಿಧು
ಬುಧವಾರದೊಳಗೆ ಪ್ರಿಯಾಂಕಾ ಗಾಂಧಿ ಅವರನ್ನು ಬಿಡುಗಡೆ ಮಾಡದಿದ್ದರೆ ಮತ್ತು ರೈತರ ಹತ್ಯೆಗಾಗಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರನನ್ನು ಬಂಧಿಸದಿದ್ದರೆ ಉತ್ತರ ಪ್ರದೇಶದ ಲಖೀಂಪುರ್ ಖೇರ್ ಕಡೆಗೆ ಪಂಜಾಬ್ ಕಾಂಗ್ರೆಸ್ ಬರಲಿದೆ ಎಂದು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಎಚ್ಚರಿಕೆ ನೀಡಿದ್ದಾರೆ.

ಬಿಕ್ಕಟ್ಟನ್ನು ಸರಿಯಾಗಿ ನಿಭಾಯಿಸದೆ ತೇಪೆ ಹಾಕಲು ಕಾಂಗ್ರೆಸ್ ನಿಂದ ಅಸಂಬದ್ಧ ಸುಳ್ಳು ಹೇಳಿಕೆ- ಅಮರೀಂದರ್
ಭೀತಿ ಆವರಿಸಿರುವ ಪಕ್ಷದಲ್ಲಿ ಅವ್ಯವಸ್ಥೆ ಮನೆಮಾಡಿದ್ದು, ಪಂಜಾಬ್ ಕಾಂಗ್ರೆಸ್ ನಲ್ಲಿನ ಬಿಕ್ಕಟ್ಟನ್ನು ಸರಿಯಾಗಿ ನಿಭಾಯಿಸದೆ ತೇಪೆ ಹಾಕಲು ಅದರ ನಾಯಕರು ಸುಳ್ಳು ಹೇಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಶನಿವಾರ ವಾಗ್ದಾಳಿ ನಡೆಸಿದ್ದಾರೆ.

ಸಿಧು ಪಾಕ್ ಸ್ನೇಹಿತ, ದೇಶದ ಭದ್ರತೆಗೆ ದೊಡ್ಡ ಅಪಾಯ; ನನ್ನ ಸೈನಿಕರ ತ್ಯಾಗ-ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ: ಕ್ಯಾಪ್ಟನ್ ಅಮರೀಂದರ್ ಸಿಂಗ್
ನವಜೋತ್ ಸಿಂಗ್ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಅಪ್ತ ಸ್ನೇಹಿತರಾಗಿದ್ದು, ದೇಶದ ಭದ್ರತೆಗೆ ದೊಡ್ಡ ಅಪಾಯವಾಗಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.

ಟೋಕಿಯೊ ಒಲಂಪಿಕ್ಸ್: ಪದಕ ನಿರಾಸೆ ಹೊರತಾಗಿಯೂ, ಎಲ್ಲರ ಮನ ಗೆದ್ದ ಭಾರತ ಮಹಿಳಾ ಹಾಕಿ ತಂಡಕ್ಕೆ ಭರ್ಜರಿ ಉಡುಗೊರೆ!
ಟೋಕಿಯೊ ಒಲಂಪಿಕ್ಸ್ ಟೂರ್ನಿಯಲ್ಲಿ ಪದಕ ಗೆಲುವಲ್ಲಿ ನಿರಾಸೆ ಅನುಭವಿಸಿದರೂ ತಮ್ಮ ಅಮೋಘ ಪ್ರದರ್ಶನದ ಮೂಲಕ ಕ್ರೀಡಾ ಪ್ರೇಮಿಗಳ ಮನಗೆದ್ದಿರುವ ಭಾರತ ಮಹಿಳಾ ಹಾಕಿ ತಂಡಕ್ಕೆ ಹರ್ಯಾಣ ಸರ್ಕಾರ ಭರ್ಜರಿ ಉಡುಗೊರೆ ಘೋಷಣೆ ಮಾಡಿದೆ.

ಶತಾಯುಷಿ ಚಂಡೀಗಡದ ಅದ್ಬುತ ಸರ್ದಾರ್ಣಿ ಮನ್ ಕೌರ್ ನಿಧನ, ಉಪ ರಾಷ್ಟ್ರಪತಿ ನಾಯ್ಡು ಸಂತಾಪ
ಭಾರತೀಯ ಟ್ರ್ಯಾಕ್ ಅಂಡ್ ಫೀಲ್ಡ್ ಶತಾಯುಷಿ ಕ್ರೀಡಾಪಟು, ಚಂಡೀಗಡದ ಅದ್ಭುತ ಸರ್ದಾರ್ಣಿ ಎಂದೇ ಹೆಸರಾಗಿದ್ದ ಮನ್ ಕೌರ್ (105) ವಿಧಿವಶರಾಗಿದ್ದು, ಅವರ ಸಾವಿಗೆ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕಂಬನಿ ಮಿಡಿದಿದ್ದಾರೆ.

ಮುಂದಿನ ವರ್ಷ ಪಂಜಾಬ್ ಅಸೆಂಬ್ಲಿ ಚುನಾವಣೆಗಾಗಿ ಎಎಪಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಇಲ್ಲ - ರಾಘವ್ ಚಾಧಾ
ಮುಂದಿನ ವರ್ಷ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಯಾವುದೇ ರಾಜಕೀಯ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಪಕ್ಷದ ಹಿರಿಯ ಮುಖಂಡ ರಾಘವ್ ಚಾಧಾ ಸೋಮವಾರ ಹೇಳಿದ್ದಾರೆ.

