ಐಸಿಐಸಿಐ ಬ್ಯಾಂಕ್ನ ಮಾಜಿ ಸಿಇಒ ಚಂದಾ ಕೊಚ್ಚರ್ ಅವರ ಪತಿ ಉದ್ಯಮಿ ದೀಪಕ್ ಕೊಚ್ಚರ್ ಅವರನ್ನು ಅಕ್ರಮ ಹಣ ವರ್ಗಾವಣೆ ಆರೋಪದ ಮೇರೆಗೆ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.