ಚಂದಾ ಚೋರಿ

ಪ್ರಶ್ನೆಪತ್ರಿಕೆ ಸೋರಿಕೆ, 'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!
ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (CWC) ನಾಲ್ಕು ಗಂಟೆಗಳ ಸಭೆಯಲ್ಲಿ ಈ ನಿರ್ಧಾರಗಳನ್ನು ಕೈಗೊಳ್ಳಲಾಯಿತು.

'ರಾಮ ಮಂದಿರ ನಿರ್ಮಾಣದ ಶ್ರೇಯಸ್ಸು ಪಡೆದವರು 'ಚಂದಾ ಚೋರಿ'ಯ ಹೊಣೆಯನ್ನೂ ಹೊರಲಿ': ಪ್ರಿಯಾಂಕ್ ಖರ್ಗೆ ವಾಗ್ದಾಳಿ; Video
ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನೂ ಪ್ರಶ್ನಿಸಿದರು. ದೇಣಿಗೆ ಹಣ ಕಳವು ಮಾಡಿದವರ ಹೆಸರುಗಳನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದ ಅವರು, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಬಹಿರಂಗ ಸುದ್ದಿಗೋಷ್ಠಿ ನಡೆಸುವಂತೆ ಸವಾಲು ಹಾಕಿದರು.

