ರಾಜ್ಯಚಂದಾಪುರ ಕೆರೆ ರಕ್ಷಿಸಲು ವಿಫಲ: 500 ಕೋಟಿ ರೂ. ದಂಡ ಆದೇಶ ಮಾರ್ಪಾಡು ಕೋರಿದ್ದ ಸರ್ಕಾರದ ಮನವಿ ವಜಾಗೊಳಿಸಿದ ಎನ್ಜಿಟಿ
ಬೆಂಗಳೂರಿನ ಚಂದಾಪುರ ಕೆರೆ ಸಂರಕ್ಷಿಸಲು ವಿಫಲವಾದ ಕಾರಣಕ್ಕೆ 500 ಕೋಟಿ ರೂ ದಂಡ ವಿಧಿಸಿರುವ ಆದೇಶ ಮಾರ್ಪಾಡು ಮಾಡುವಂತೆ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯು (ಎನ್ಜಿಟಿ) ವಜಾ ಮಾಡಿದೆ.