ದೇಶ'ಜಾತಿಭೇದ' ಮತ್ತು 'ಲಿಂಗ ತಾರತಮ್ಯ'ವನ್ನು ವಿರೋಧಿಸಿ ಪುದುಚೇರಿಯ ಏಕೈಕ ಮಹಿಳಾ ಸಚಿವೆ ರಾಜೀನಾಮೆ
ಪಿತೂರಿ, ಹಣಬಲದ ರಾಜಕೀಯದ ಜೊತೆಗೆ ಜಾತಿಭೇದ ಮತ್ತು ಲಿಂಗ ತಾರತಮ್ಯವನ್ನು ಎದುರಿಸುತ್ತಿರುವುದಾಗಿ ಆರೋಪಿಸಿ ಪುದುಚೇರಿಯ ಏಕೈಕ ಮಹಿಳಾ ಶಾಸಕಿ ಮತ್ತು ಸಚಿವೆ ಎಸ್.ಚಂದಿರಾ ಪ್ರಿಯಾಂಕ ಅವರು ಎಐಎನ್ಆರ್ಸಿ-ಬಿಜೆಪಿ ಸಮ್ಮಿಶ್ರ ಸಂಪುಟಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.