ರಾಜ್ಯಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ಆಂಧ್ರ CM ಚಂದ್ರಬಾಬು ನಾಯ್ಡು ಜೊತೆ ಚರ್ಚೆ: ಪವನ್ ಕಲ್ಯಾಣ್
ನ್ಯಾಯಮೂರ್ತಿ ಗೋಪಾಲ ಗೌಡ ಧ್ವನಿಯಿಲ್ಲದವರ ಧ್ವನಿಯಾಗಲು ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಹಲವಾರು ನಿರ್ಣಾಯಕ ಜನ ಚಳುವಳಿಗಳಿಗೆ ತಮ್ಮ ಬೆಂಬಲವನ್ನು ನೀಡಿದರು. ಅವರು ಸ್ಪೂರ್ತಿದಾಯಕ ವ್ಯಕ್ತಿ ಮಾತ್ರವಲ್ಲ, ನನಗೆ ಮಾರ್ಗದರ್ಶಕರೂ ಆಗಿದ್ದಾರೆ ಎಂದರು.