ಚಂದ್ರ ದರ್ಶನ

ಚಂದ್ರನ ಅದ್ಭುತ ಮೇಲ್ಮೈ ವೀಕ್ಷಣೆಗೆ ಕ್ಷಣಗಣನೆ: ಸೆಪ್ಟೆಂಬರ್ 18, 19 ರಂದು ಖಗೋಳಾಸಕ್ತರಿಗೆ ಅಪರೂಪದ ಚಂದ್ರದರ್ಶನ ಭಾಗ್ಯ..!
ಸೆಪ್ಟೆಂಬರ್ 18 ಮತ್ತು 19ರಂದು ಚಂದ್ರನು ಪ್ರಥಮ ಪಾದದ ಹಂತದಲ್ಲಿರುವುದರಿಂದ, ಆಕಾಶ ವೀಕ್ಷಕರು ಚಂದ್ರನ ಮೇಲ್ಮೈಯಲ್ಲಿರುವ ಕುಳಿಗಳು, ಪರ್ವತಗಳು ಹಾಗೂ ಕಪ್ಪು ಬಯಲು ಪ್ರದೇಶಗಳನ್ನು ಸ್ಪಷ್ಟವಾಗಿ ವೀಕ್ಷಿಸಬಹುದಾಗಿದೆ.

ಚಂದ್ರ ದರ್ಶನ, ನಾಳೆ ದೇಶಾದ್ಯಂತ ಈದ್ ಉಲ್ ಫಿತರ್ ಆಚರಣೆ
ಶುಕ್ರವಾರ ಸಂಜೆ ಚಂದ್ರ ದರ್ಶನವಾದ ಕಾರಣ ರಂಜಾನ್ ಉಪವಾಸದ ಅಂತ್ಯವನ್ನು ಸೂಚಿಸುವ ಈದ್-ಉಲ್-ಫಿತರ್ ಹಬ್ಬವನ್ನು ನಾಳೆ ದೇಶಾದ್ಯಂತ ಆಚರಿಸಲಾಗುತ್ತದೆ.

