ಚಂದ್ರ ಬಾಬು ನಾಯ್ಡು

ಆಂಧ್ರ ಗಾಂಜಾ ರಾಜಧಾನಿಯಾಗಿತ್ತು: ಜಗನ್ ರೆಡ್ಡಿಯನ್ನು ಡ್ರಗ್ಸ್ ದೊರೆ ಪ್ಯಾಬ್ಲೊ ಎಸ್ಕೊಬಾರ್‌ಗೆ ಹೋಲಿಸಿದ ನಾಯ್ಡು!
ಆಂಧ್ರ ಪ್ರದೇಶದಲ್ಲಿ ಅಂತಹ ಸ್ಥಿತಿಯನ್ನು ನಾನು ಎಂದೂ ನೋಡಿರಲಿಲ್ಲ. ವೈಎಸ್‌ಆರ್‌ಸಿಪಿ ವರಿಷ್ಠರ ಆಡಳಿತಾವಧಿ ಅಷ್ಟು ಕೆಟ್ಟದಾಗಿತ್ತು ಎಂದಿದ್ದಾರೆ. ಆಂಧ್ರದಲ್ಲಿ ಆ ವ್ಯಕ್ತಿ ಯಾವ ರೀತಿಯ ಆಡಳಿತ ನಡೆಸಿದ್ದಾರೆಂದರೆ, ಅವರನ್ನು ಪ್ಯಾಬ್ಲೊ ಎಸ್ಕೊಬಾರ್‌ಗೆ ಹೋಲಿಸಬಹುದು ಎಂದು ವಿಧಾನಸಭೆಯಲ್ಲಿ ನಾಯ್ಡು ಹೇಳಿದ್ದಾರೆ

ಆಂಧ್ರ ಪ್ರದೇಶ: ಚಂದ್ರಬಾಬು ನಾಯ್ಡು ಸಿಎಂ ಪದಗ್ರಹಣ ಸಮಾರಂಭ ಮುಂದೂಡಿಕೆ!
ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ಟಿಡಿಪಿ ಕಚೇರಿ ನೆಲಸಮ ಆಯ್ತು, ಚಂದ್ರಬಾಬು ನಾಯ್ಡು ನಿವಾಸಕ್ಕೂ ಬಂತು ಕುತ್ತು... ಪ್ರಾಧಿಕಾರ ನೋಟಿಸ್!
ಬಹುಕೋಟಿ ಮೌಲ್ಯದ ತೆಲುಗುದೇಶಂ ಪಕ್ಷದ ಕಚೇರಿಯನ್ನು ಧ್ವಂಸಗೊಳಿಸಿದ ಬೆನ್ನಲ್ಲೇ ಇದೀಗ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರ ಅಧಿಕೃತ ನಿವಾಸಕ್ಕೂ ಕುತ್ತು ಬಂದಿದ್ದು, ಮನೆಯನ್ನು ತೆರವುಗೊಳಿಸುವ ಕುರಿತಂತೆ ಅಭಿಪ್ರಾಯ ತಿಳಿಸಿ ಆಂಧ್ರ ಪ್ರದೇಶ ರಾಜಧಾನಿ ಅಭಿವೃದ್ಧಿ ಪ್ರಾಧಿಕಾರ ನೋಟಿಸ್ ನೀಡಿದೆ.

ಟಿಡಿಪಿ ಕಚೇರಿ 'ಪ್ರಜಾವೇದಿಕಾ' ಕೊನೆಗೂ ನೆಲಸಮ, ಮಾಜಿ ಸಿಎಂ ನಾಯ್ಡುಗೆ ತೀವ್ರ ಮುಖಭಂಗ
ಸಿಎಂ ಜಗನ್ ಮೋಹನ್ ರೆಡ್ಡಿ ಮತ್ತು ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರ ಜಂಗೀ ಕುಸ್ತಿಗೆ ಕಾರಣವಾಗಿದ್ದ ಟಿಡಿಪಿ ಕಚೇರಿ 'ಪ್ರಜಾವೇದಿಕಾ' ಕಟ್ಟವನ್ನು ಆಂಧ್ರ ಪ್ರದೇಶ ಸರ್ಕಾರ ಕೊನೆಗೂ ಧರೆಗುರುಳಿಸಿದೆ.

ತಿರುಪತಿ ದೇವಾಲಯವನ್ನು ವಶಕ್ಕೆ ಪಡೆದುಕೊಳ್ಳಲು ಕೇಂದ್ರದ ಪಿತೂರಿ: ಚಂದ್ರಬಾಬು ನಾಯ್ಡು
ಕೇಂದ್ರ ಸರ್ಕಾರ ತಿರುಪತಿ-ತಿರುಮಲ ದೇವಾಲಯವನ್ನು ತನ್ನ ವಶಕ್ಕೆ ಪಡೆದುಕೊಳ್ಳಲು ಸಂಚು ರೂಪಿಸುತ್ತಿದೆ ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ...

