ದೇಶರಾಜ್ಯ ಸಂಪುಟಕ್ಕೆ ರಾಜೀನಾಮೆ ನೀಡಬೇಡಿ: ಬಿಜೆಪಿ ಸಚಿವರಿಗೆ ಸಿಎಂ ಚಂದ್ರಬಾಬು ನಾಯ್ಡು ಮನವಿ
ಆಂಧ್ರಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ವಿವಾದಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡಿದ್ದ ಇಬ್ಬರು ಬಿಜೆಪಿ ಸಚಿವರು ಸಂಪುಟದಿಂದ ಹೊರ ನಡೆಯದಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಗುರುವಾರ ಮನವಿ ಮಾಡಿಕೊಂಡಿದ್ದಾರೆ...