ರಾಜ್ಯಹುಬ್ಬಳ್ಳಿಯ ಪುರಾತನ ಚಂದ್ರಮೌಳೇಶ್ವರ ದೇಗುಲಕ್ಕೆ ಬಾಲಿವುಡ್ ನಟಿ ಸಾರಾ ಅಲಿಖಾನ್ ಭೇಟಿ: ಫೋಟೋ ವೈರಲ್
ಚಂದ್ರಮೌಳೇಶ್ವರ ದೇವಸ್ಥಾನದ ಮೂರ್ತಿ ಮುಂದೆ ಕುಳಿತು ಪ್ರಾರ್ಥನೆ ಸಲ್ಲಿಸುತ್ತಿರುವ ಹಾಗೂ ಮುಖ್ಯದ್ವಾರ ಬಳಿಯ ಕಟ್ಟೆ – ಶಿಲ್ಪಕಲೆಯ ಎದುರು ನಿಂತಿರುವ ಫೋಟೋಗಳನ್ನು ತಮ್ಮ ಇನ್ಸ್ಟಾ ಗ್ರಾಮ್ ಪೇಜ್ನಲ್ಲಿ ಹಂಚಿಕೊಂಡಿದ್ದಾರೆ.