ದೇಶಟೈರ್ ಬ್ಲಾಸ್ಟ್, 100 ಮೀಟರ್ ಸ್ಕಿಡ್; ನಿಯಂತ್ರಣ ತಪ್ಪಿದ ಫಾರ್ಚುನರ್; ಭಯಾನಕ ಅಪಘಾತದಲ್ಲಿ BJP ಶಾಸಕ ಪಾರು! Video
ಹೆದ್ದಾರಿಯಲ್ಲಿ ಚಲಿಸುತ್ತಿದ್ದ ವೇಳೆ ಟೈರ್ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ತಪ್ಪಿದ ಟೊಯೊಟಾ ಫಾರ್ಚುನರ್ ಕಾರು 100 ಮೀಟರ್ಗೂ ಹೆಚ್ಚು ದೂರ ಸ್ಕಿಡ್ ಆಗಿ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಉತ್ತರ ಪ್ರದೇಶದ ಗಂಗಾ ಎಕ್ಸ್ಪ್ರೆಸ್ವೇ..