ಚಂದ್ರಬಾಬು ನಾಯ್ದು

ಪ್ರಧಾನಿ ಮೋದಿ ಭೇಟಿ ಸಾಧ್ಯವಾಗಿಲ್ಲ.. ಈಗ ಬಿಜೆಪಿ ಪ್ರತಿಕ್ರಿಯೆ ನೋಡೋಣ: ಚಂದ್ರಬಾಬು ನಾಯ್ಜು
ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನಕ್ಕಾಗಿ ಆಗ್ರಹಿಸಿ ತೆಲುಗು ದೇಶಂ ಪಕ್ಷ ನಡೆಸುತ್ತಿರುವ ಪ್ರತಿಭಟನೆ ನಿರ್ಣಾಯಕ ಹಂತ ತಲುಪಿದ್ದು, ಇದೀಗ ಟಿಡಿಪಿಯ ಇಬ್ಬರು ಕೇಂದ್ರ ಸಚಿವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದಾರೆ.

ಟಿಡಿಪಿ ಬಳಿಕ ಬಿಜೆಪಿ ಸರದಿ, ಆಂಧ್ರ ಬಿಜೆಪಿ ಸಚಿವರಿಂದ ರಾಜಿನಾಮೆಗೆ ನಿರ್ಧಾರ
ಕೇಂದ್ರ ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆಯುಲ ಟಿಡಿಪಿ ಮುಂದಾಗಿರುವ ಬೆನ್ನಲ್ಲೇ, ಇದೀಗ ಆಂಧ್ರ ಪ್ರದೇಶ ಸರ್ಕಾರಕ್ಕೆ ನೀಡಿರುವ ಬೆಂಬಲ ಹಿಂಪಡೆಯಲು ಆಂಧ್ರ ಪ್ರದೇಶ ಬಿಜೆಪಿ ಘಟಕ ಮುಂದಾಗಿದೆ.

