ದೇಶಸ್ವಾಗತ, ಗೆಳೆಯ! ಚಂದ್ರಯಾನ-2 ಆರ್ಬಿಟರ್ ಜೊತೆ ಚಂದ್ರಯಾನ-3 ಸಂಪರ್ಕ ಯಶಸ್ವಿ!
ಭಾರತದ ಮಹತ್ವಾಕಾಂಕ್ಷಿಯ ಯೋಜನೆ ಚಂದ್ರಯಾನ 3 ನಿರಂತರವಾಗಿ ತನ್ನ ಗುರಿಯತ್ತ ಸಾಗುತ್ತಿದೆ. ಈಗ ಇಸ್ರೋ ಚಂದ್ರಯಾನ-3 ಬಗ್ಗೆ ದೊಡ್ಡ ಅಪ್ಡೇಟ್ ನೀಡಿದೆ. ಚಂದ್ರಯಾನ-3 ಮತ್ತು ಚಂದ್ರಯಾನ-2 ಆರ್ಬಿಟರ್ ನಡುವೆ ಸಂವಹನವನ್ನು ಯಶಸ್ವಿಯಾಗಿ ಸ್ಥಾಪಿಸಲಾಗಿದೆ...