ರಾಜಕೀಯಇಷ್ಟು ಅವಮಾನ ಆದಮೇಲೂ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯಬಾರದು: ಆರ್ ಅಶೋಕ್
ಡಿಕೆ ಶಿವಕುಮಾರ್ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂಬ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಶ್ರೀ ಹೇಳಿಕೆಗೆ ಪ್ರತಿಕ್ರಿಯಿಸಿದ ಆರ್ ಅಶೋಕ್, ಸ್ವಾಮೀಜಿಗಳೇ ಸ್ವಪ್ರೇರಣೆಯಿಂದ ಹೇಳಿದರೋ ಅಥವಾ ಡಿಕೆ ಶಿವಕುಮಾರ್ ಹೇಳಿಸಿದರೋ ಗೊತ್ತಿಲ್ಲ ಎಂದಿದ್ದಾರೆ.