ಚಂದ್ರಶೇಖರ ಸ್ವಾಮೀಜಿ

ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಹೇಳಿಕೆ: ಚಂದ್ರಶೇಖರ ಸ್ವಾಮೀಜಿ ವಿರುದ್ಧ FIR
ಚಂದ್ರಶೇಖರ್ ಸ್ವಾಮೀಜಿಗಳ ಹೇಳಿಕೆ ಕುರಿತಂತೆ ಎಚ್ ಸಿ ಮಹದೇವಪ್ಪ ಸೇರಿದಂತೆ ಕಾಂಗ್ರೆಸ್ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದರು.

'ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು' ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಚಂದ್ರಶೇಖರ ಸ್ವಾಮೀಜಿ
ತಮ್ಮ ಹೇಳಿಕೆ ಕುರಿತು ಪ್ರತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಸ್ವಾಮೀಜಿ, "ಮುಸಲ್ಮಾನರೂ ಸಹ ಈ ದೇಶದ ಪ್ರಜೆಗಳೇ. ಎಲ್ಲರಂತೆ ಅವರಿಗೂ ಮತದಾನದ ಹಕ್ಕು ಇರುತ್ತದೆ ಎಂದಿದ್ದಾರೆ.

Watch | ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು: ಚಂದ್ರಶೇಖರ ಸ್ವಾಮೀಜಿ ಹೇಳಿಕೆ

Video: ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು: ಚಂದ್ರಶೇಖರ ಸ್ವಾಮೀಜಿ
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಂಗಳವಾರ ಪಾಲ್ಗೊಂಡು ಮಾತನಾಡಿದರು.

ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಿ: ವೇದಿಕೆ ಮೇಲೆ ಸಿದ್ದುಗೆ ಸ್ವಾಮೀಜಿ ಮನವಿ
ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು, ಒಕ್ಕಲಿಗ ಸಚಿವರು, ಶಾಸಕರು, ನಾಯಕರು ಭಾಗವಹಿಸಿದ್ದರು.

ಸಂತ್ರಸ್ತ ಭಾರತೀಯರ ರಕ್ಷಣೆಗೆ ನೇಪಾಳಕ್ಕೆ ತೆರಳಿದ ಚಂದ್ರಶೇಖರ ಸ್ವಾಮೀಜಿ
ನೇಪಾಳ ಭೂಕಂಪದಲ್ಲಿ ಮೃತಪಟ್ಟ ಕುಟುಂಬಕ್ಕೆ ಸಾಂತ್ವನ ಹಾಗೂ ನೇಪಾಳಕ್ಕೆ ಪ್ರವಾಸಕ್ಕೆ ತೆರಳಿರುವ ಭಾರತೀಯರ ರಕ್ಷಣೆಗೆ ನೇಪಾಳ ಸರ್ಕಾರದ ಆದ್ಯಾತ್ಮಿಕ ಸಲಹೆಗಾರ, ಅಂತರಾಷ್ಟ್ರೀಯ ಖ್ಯಾತಿಯ ವಾಸ್ತುತಜ್ಞ, ವೈಜ್ಞಾನಿಕ ಜ್ಯೋತಿಷಿ ಶ್ರೀ ಚಂದ್ರಶೇಖರ ಸ್ವಾಮೀಜಿ ಕಠ್ಮಂಡುವಿಗೆ ತೆರಳಿದ್ದಾರೆ.

