ಚಂದ್ರಶೇಖರ್ ಅಜಾದ್

ಹೈದ್ರಾಬಾದ್: ಸಿಎಎ ವಿರೋಧಿಸಿ ಭಾಷಣ ಮಾಡಲು ತೆರಳುತ್ತಿದ್ದ ಭೀಮ್ ಆರ್ಮಿ ಮುಖ್ಯಸ್ಥ ಅಜಾದ್ ಬಂಧನ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಗರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಲು ತೆರಳುತ್ತಿದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಅವರನ್ನು ಹೈದ್ರಾಬಾದ್ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಭೀಮ್ ಆರ್ಮಿ ಮುಖ್ಯಸ್ಥ ಅಜಾದ್ ಘೋಷಣೆ
ದಲಿತ ಸಮುದಾಯದ ಆಶೋತ್ತರಗಳಿಗನುಗುಣವಾಗಿ ಹೊಸ ರಾಜಕೀಯ ಸ್ಥಾಪಿಸುವುದಾಗಿ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಹೇಳಿದ್ದಾರೆ.

