ಚಂದ್ರಶೇಖರ್ ಕಂಬಾರ

News Headlines 02-01-26 | ಕಂಬಾರರಿಗೆ ಗೋಯೆಂಕಾ ಸಾಹಿತ್ಯ ಸಮ್ಮಾನ್ ಪ್ರಶಸ್ತಿ; ಜನಾರ್ಧನ-ಭರತ್ ರೆಡ್ಡಿ ಬೆಂಬಲಿಗರ ಗಲಾಟೆ, ಕಾರ್ಯಕರ್ತ ಸಾವು; ಬಾಲಕಿಗೆ ಕಿರುಕುಳ: youtuber ರವಿಚಂದ್ರ ಬಂಧನ!

Watch | ಕಂಬಾರರಿಗೆ ಗೋಯೆಂಕಾ ಸಾಹಿತ್ಯ ಸಮ್ಮಾನ್ ಪ್ರಶಸ್ತಿ; ಜನಾರ್ಧನ-ಭರತ್ ರೆಡ್ಡಿ ಬೆಂಬಲಿಗರ ಗಲಾಟೆ: ಕಾರ್ಯಕರ್ತ ಸಾವು; ಬಾಲಕಿಗೆ ಕಿರುಕುಳ: youtuber ರವಿಚಂದ್ರ ಬಂಧನ!

ನನ್ನ ನಾಟಕವನ್ನು ತಿರುಚಿದವರ ವಿರುದ್ಧ ಕ್ರಮ ಕೈಗೊಳ್ಳಿ: ಡಾ.ಚಂದ್ರಶೇಖರ ಕಂಬಾರ ಆಗ್ರಹ
ಮೈಸೂರಿನ ರಂಗಾಯಣದಲ್ಲಿ ನನ್ನ ನಾಟಕ ''ಸಾಂಬಶಿವ ಪ್ರಹಸನ''ವನ್ನು ನನ್ನ ಅನುಮತಿ ಇಲ್ಲದೆ ಪ್ರದರ್ಶಿಸಿದ್ದಲ್ಲದೆ ಅಸಹ್ಯಕರವಾಗಿ ಪ್ರದರ್ಶ ಮಾಡಲಾಗಿದ್ದು, ಇದಕ್ಕೆ ಕಾರಣರಾದ ಎಲ್ಲರ ಮೇಲೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರ ಅವರು ಆಗ್ರಹಿಸಿದ್ದಾರೆ.

ಕನ್ನಡ ಪ್ರಾಥಮಿಕ ಶಿಕ್ಷಣ ರಾಷ್ಟ್ರೀಕರಣವಾಗಲಿ: ಚಂದ್ರಶೇಖರ್ ಕಂಬಾರ ಕರೆ
1 ರಿಂದ 7ನೇ ತರಗತಿವರೆಗಿನ ಕನ್ನಡ ಪ್ರಾಥಮಿಕ ಶಿಕ್ಷಣವನ್ನು ರಾಷ್ಟ್ರೀಕರಣ ಮಾಡಬೇಕು ಎಂದು 84ನೇ ಅಖಿಲ ಭಾರತ ಕನ್ನಡ...

ಕಾಂಗ್ರೆಸ್ ಗೆ ಪರ್ಯಾಯ ಬೇಕಿಲ್ಲ
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಪರ್ಯಾಯವಾದದ್ದು ಬೇರೊಂದು ಬೇಕಿಲ್ಲ ಎಂದು ಜ್ಞಾನಪೀಠ ಪ್ರಶಸ್ತಿ...ಪುರಸ್ಕೃತ

ಪುಸ್ತಕ ಮೇಳಕ್ಕಾಗಿ ಸಂಘರ್ಷಿಸಬೇಕು: ಚಂದ್ರಶೇಖರ ಕಂಬಾರ
``ಯಾವುದೇ ಪ್ರದೇಶದಲ್ಲಿ ಪುಸ್ತಕೋತ್ಸವ ಆಯೋಜಿಸಿದರೆ ಆ ಊರಿನ ಹಿರಿಮೆ ವೃದ್ಧಿಸುತ್ತದೆ. ಆದರೆ ನಾಡಿನಲ್ಲಿ ಪುಸ್ತಕ ಮೇಳ ಆಯೋಜಿಸಲು ಸರ್ಕಾರದ ಜೊತೆ ಸಂಘರ್ಷಕ್ಕೆ ಇಳಿಯಬೇಕಾದ ಪರಿಸ್ಥಿತಿ ಇದೆ. ಇದೊಂದು ದುರಂತ ಸಂಗತಿ. ಈ ಬೆಳವಣಿಗೆ ಸರ್ಕಾರಕ್ಕೆ...

