ರಾಜ್ಯರೇಣುಕಾಚಾರ್ಯ ತಮ್ಮನ ಪುತ್ರನ ಸಾವು ಪ್ರಕರಣ: ಗೌರಿಗದ್ದೆ ಆಶ್ರಮಕ್ಕೆ ತೆರಳಿ ವಿನಯ್ ಗುರೂಜಿಯಿಂದ ಮಾಹಿತಿ ಕಲೆ ಹಾಕಿದ ಪೊಲೀಸರು
ದಾವಣಗೆರೆಯ ಹೊನ್ನಾಳಿ ಕ್ಷೇತ್ರದ ಶಾಸಕ ರೇಣುಕಾಚಾರ್ಯ ತಮ್ಮನ ಮಗ ಚಂದ್ರಶೇಖರ್ ಸಾವಿನ ತನಿಖೆ ನಡೆಸುತ್ತಿರುವ ಪೊಲೀಸರು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಗೌರಿಗದ್ದೆಯಲ್ಲಿರುವ ವಿನಯ್ ಗುರೂಜಿ ಆಶ್ರಮಕ್ಕೆ ತೆರಳಿ ಮಾಹಿತಿ ಕಲೆ ಹಾಕಿದ್ದಾರೆ.