ರಾಜ್ಯಬೆಂಗಳೂರು: ಮೊದಲ ಪತ್ನಿ ಕಣ್ತಪ್ಪಿಸಿ 2ನೇ ಪತ್ನಿಗೆ ಸೀಮಂತ, ಮನೆಗೆ ಬಂದ ಮೊದಲ ಹೆಂಡತಿ ಮತ್ತಾಕೆಯ ತಾಯಿ ಮೇಲೆ ಹಲ್ಲೆ!
ಮೊದಲ ಪತ್ನಿಗೆ ವಿಚ್ಛೇದನ ನೀಡದೆ ಎರಡನೇ ಮದುವೆಯಾಗಿದ್ದ ಗಂಡನಿಗೆ ತಕ್ಕ ಪಾಠ ಕಲಿಸಲು ಬಂದಿದ್ದ ಮಹಿಳೆಯನ್ನೇ ಪತಿಯ ಕುಟುಂಬಸ್ಥರು ಹಿಗ್ಗಾಮಗ್ಗಾ ಥಳಿಸಿರುವ ಘಟನೆ ಬೆಂಗಳೂರಿನ ಚಂದ್ರ ಲೇಔಟ್ನಲ್ಲಿ ನಡೆದಿದೆ.