ವಿಚಾರಣೆಯ ಹೆಸರಿನಲ್ಲಿ ಆರೋಪಿಯಿಂದ 10 ಲಕ್ಷ ರೂ ಹಣ ಕದ್ದಿದ್ದ ಆರೋಪದ ಮೇರೆಗೆ ಹೆಡ್ ಕಾನ್ಸ್ಟೆಬಲ್ ಒಬ್ಬರನ್ನು ಅಮಾನತು ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.