ದೇಶದೀದಿಗೆ ಮತ್ತೊಂದು ಶಾಕ್: ಮಮತಾ ಬಣದ TMC ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ!
ಜೂನ್ 5 ರಂದು ಮಮತಾ ಬ್ಯಾನರ್ಜಿ ಅವರ ಕಾಳಿಘಾಟ್ ನಿವಾಸದಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ಹಿರಿಯ ನಾಯಕ ಸುಬ್ರತಾ ಬಕ್ಷಿ ಅವರ ಬದಲಿಗೆ ಭಟ್ಟಾಚಾರ್ಯ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.