ದೇಶಚಂದ್ರೋದಯ ಮಂದಿರಕ್ಕೆ ಬುರ್ಜ್ ಖಲೀಫಾಗಿಂತ ಆಳವಾದ ಅಡಿಪಾಯ!
ಜಗತ್ತಿನಲ್ಲೇ ಅತೀ ಎತ್ತರದ ಕಟ್ಟಡ ಎಂಬ ಖ್ಯಾತಿಗೆ ಪಾತ್ರವಾಗಿರುವ ಬುರ್ಜ್ ಖಲೀಫಾಗಿಂತ ಎತ್ತರದ ಕಟ್ಟಡಕ್ಕೆ ಭಾರತದಲ್ಲಿ ಅಡಿಪಾಯ ಹಾಕಲಾಗುತ್ತಿದ್ದು, ಉತ್ತರ ಪ್ರದೇಶದಲ್ಲಿ ಅತೀ ಎತ್ತರದ ಚಂದ್ರೋದಯ ಮಂದಿರ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.