ದೇಶಭಾನುವಾರದ ಸ್ಪೆಷಲ್ 'ಚಂಪಾರಣ್ ಮಟನ್' ರೆಸಿಪಿ ತಯಾರಿಸಿದ ರಾಹುಲ್ ಗಾಂಧಿ-ವಿಡಿಯೋ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರದ ಸ್ಪೆಷಲ್ ಚಂಪಾರಣ್ ಮಟನ್' ರೆಸಿಪಿ ತಯಾರಿಸುವ ಮೂಲಕ ಗಮನ ಸೆಳೆದಿದ್ದಾರೆ. ಆರ್ ಜೆಡಿ ಮುಖಂಡ ಲಾಲು ಪ್ರಸಾದ್ ಯಾದವ್ ಅವರ ಮಾರ್ಗದರ್ಶನದಲ್ಲಿ ಚಂಪಾರಣ್ ಮಟನ್ ಅಡುಗೆ ಮಾಡಿ ಉಣಬಡಿಸಿದ್ದಾರೆ.