ಲಾಕ್ಡೌನ್ ಅವಧಿಯಲ್ಲಿ ಸಾಲಗಾರರ ಚಕ್ರ ಬಡ್ಡಿ ಮನ್ನಾ ಮಾಡುವ ಸರ್ಕಾರದ ಯೋಜನೆ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ಮಂಗಳವಾರ ಅಧಿಸೂಚನೆ ಹೊರಡಿಸಿದೆ.