ಕರ್ನಾಟಕಚಿಂಚೋಳಿ ಉಪಚುನಾವಣೆ: ರಂಗಪ್ರವೇಶಕ್ಕೆ ಕಾಂಗ್ರೆಸ್ನಲ್ಲಿ ಪೈಪೋಟಿ
ಲೋಕಸಭಾ ಚುನಾವಣೆಯ ಸದ್ದು ತಣ್ಣಗಾಗುತ್ತಿದ್ದಂತೆ ರಾಜ್ಯದಲ್ಲೀಗ ಉಪಚುನಾವಣೆಯ ಸಪ್ಪಳ ಹೆಚ್ಚಾಗುತ್ತಿದೆ. ಮೀಸಲು ಚಿಂಚೋಳಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಪಾಳಯದಲ್ಲಿ ಬಿ.ಫಾರಂ ಪಡೆಯಲು ಆಕಾಂಕ್ಷಿಗಳ ದಂಡು ಹೆಚ್ಚುತ್ತಿದೆ.