ಚನ್ನಗಿರಿ ಲಾಕಪ್ ಡೆತ್ ಕೇಸ್

ಚನ್ನಗಿರಿ ಪ್ರಕರಣವನ್ನು ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುವುದು: ಎಡಿಜಿಪಿ ಆರ್ ಹಿತೇಂದ್ರ
ರಾಜ್ಯ

ಚನ್ನಗಿರಿ ಪ್ರಕರಣವನ್ನು ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುವುದು: ಎಡಿಜಿಪಿ ಆರ್ ಹಿತೇಂದ್ರ

ಚನ್ನಗಿರಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದೇನೆ. ಸಿಐಡಿಯಿಂದ ಪ್ರಕರಣದ ತನಿಖೆ ನಡೆಯುತ್ತಿದ್ದು, ತನಿಖೆಯ ನಂತರ ಸತ್ಯಾಂಶ ತಿಳಿಯಲಿದೆ ಎಂದು ಹಿತೇಂದ್ರ ತಿಳಿಸಿದರು.

ಚನ್ನಗಿರಿ ಪೊಲೀಸ್ ಕಸ್ಟಡಿಯಲ್ಲಿ ಸಾವು: ಮರಣೋತ್ತರ ಪರೀಕ್ಷೆ ವರದಿ ಸಿಐಡಿಗೆ ಹಸ್ತಾಂತರ, ಸಾವಿನ ಕಾರಣ ಬಹಿರಂಗ!
ರಾಜ್ಯ

ಚನ್ನಗಿರಿ ಪೊಲೀಸ್ ಕಸ್ಟಡಿಯಲ್ಲಿ ಸಾವು: ಮರಣೋತ್ತರ ಪರೀಕ್ಷೆ ವರದಿ ಸಿಐಡಿಗೆ ಹಸ್ತಾಂತರ, ಸಾವಿನ ಕಾರಣ ಬಹಿರಂಗ!

ಮಟ್ಕಾ ಜೂಜಾಟ ನಡೆಸುತ್ತಿದ್ದ ಆರೋಪದಡಿ ಆದಿಲ್ (30) ಎಂಬಾತನನ್ನು ಮೇ 24ರಂದು ಬಂಧಿಸಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿತ್ತು. ನಂತರ ಆತನ ಆರೋಗ್ಯ ಸ್ಥಿತಿ ಹದಗೆಟ್ಟಿತು ಮತ್ತು ಆತ ಠಾಣೆಯಲ್ಲಿಯೇ ಮೃತಪಟ್ಟಿದ್ದರು.

ಚನ್ನಗಿರಿ ಪೊಲೀಸ್‌ ವಶದಲ್ಲಿ ವ್ಯಕ್ತಿ ಸಾವು ಪ್ರಕರಣ: CID ತನಿಖೆ ಆರಂಭ
ರಾಜ್ಯ

ಚನ್ನಗಿರಿ ಪೊಲೀಸ್‌ ವಶದಲ್ಲಿ ವ್ಯಕ್ತಿ ಸಾವು ಪ್ರಕರಣ: CID ತನಿಖೆ ಆರಂಭ

ಮಟ್ಕಾ ಜೂಜು ಆಡಿಸುತ್ತಿದ್ದ ದೂರಿನ ಹಿನ್ನೆಲೆಯಲ್ಲಿ ಜಿಲ್ಲೆಯ ಚನ್ನಗಿರಿ ಪೊಲೀಸರು ವಿಚಾರಣೆಗಾಗಿ ಠಾಣೆಗೆ ಕರೆದೊಯ್ದ ಸಂದರ್ಭ ನಡೆದಿದ್ದ ಆದಿಲ್‌ ಸಾವು ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಸೋಮವಾರ ತನಿಖೆ ಆರಂಭಿಸಿದ್ದಾರೆ.