ಚನ್ನಪಟ್ಟಣ

ವೈನ್ ಪ್ರಿಯರಿಗಷ್ಟೇ ಅಲ್ಲ; ಕುಟುಂಬ ಸಮೇತ ಸುತ್ತಾಡಲು ಚನ್ನಪಟ್ಟಣದ ಈ ತಾಣ ಸೂಪರ್..!
ದ್ರಾಕ್ಷಿ ತೋಟಗಳ ನಡುವೆ ವಿಶ್ರಾಂತಿ ಪಡೆಯಲು, ವೈನ್ ತಯಾರಿಕೆಯ ಸಂಪೂರ್ಣ ಪ್ರಕ್ರಿಯೆಯನ್ನು ತಿಳಿಯಲು, ಕುಟುಂಬ ಅಥವಾ ಸ್ನೇಹಿತರೊಂದಿಗೆ ರುಚಿಕರ ಆಹಾರ ಸವಿಯಲು ಮತ್ತು ಫೋಟೋಗ್ರಫಿ ಪ್ರಿಯರಿಗೆ ನೆನಪಿನ ಕ್ಷಣಗಳನ್ನು ಸೆರೆಹಿಡಿಯಲು ಇದು ಪರಿಪೂರ್ಣ ತಾಣವಾಗಿದೆ.

ಚನ್ನಪಟ್ಟಣ: ತಹಶೀಲ್ದಾರ್‌ಗೆ ಪ್ರಜ್ಞೆ ತಪ್ಪಿಸಿ, ಬಟ್ಟೆ ಬಿಚ್ಚಿ ದೌರ್ಜನ್ಯ; 10 ಲಕ್ಷ ರೂ ಗೆ ಬೇಡಿಕೆ, ಆರೋಪಿ ಬಂಧನ!
ಆರೋಪಿಯನ್ನು ಮೈಸೂರು ಮೂಲದ ಅನುಷ್ ಎಂದು ಗುರುತಿಸಲಾಗಿದೆ. ಜೂನ್ 28 ರಂದು ಘಟನೆ ನಡೆದಿದ್ದು, ಜುಲೈ 1 ರಂದು ಚನ್ನಪಟ್ಟಣ ಟೌನ್ ಠಾಣೆಯಲ್ಲಿ ಗಿರೀಶ್ ದೂರು ದಾಖಲಿಸಿದ್ದರು.

The New Indian Express ವರದಿ ಫಲಶೃತಿ: ಚನ್ನಪಟ್ಟಣ ರೈತರ ಜಮೀನು ಸಮಸ್ಯೆ; ಉಪ ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ತನಿಖೆ
ಹೆಚ್ಚಿನ ಭೂಮಿಯನ್ನು 1928 ರಲ್ಲಿ ಹರಾಜಿನಲ್ಲಿ ಖರೀದಿಸಲಾಗಿತ್ತು, ಕೆಲವು ಭೂಮಿಯನ್ನು ಸರ್ಕಾರವು ದೀನದಲಿತರಿಗೆ ಅಥವಾ ಭೂಹೀನರಿಗೆ ಯೋಜನೆಗಳ ಅಡಿಯಲ್ಲಿ ನೀಡಿದೆ ಎಂದು ಹೇಳುವ ರೈತರು, ತಮ್ಮ ಹೆಸರುಗಳು ಆರ್‌ಟಿಸಿಗಳಲ್ಲಿ ಕಾಣಿಸುತ್ತದೆ.

ರಾಮನಗರ: ಕೋಟ್ಯಂತರ ರೂ ವೆಚ್ಚದಲ್ಲಿ 'ಹಿಂದೂ ದೇವಾಲಯ' ಕಟ್ಟಿಸಿಕೊಟ್ಟ ಮುಸ್ಲಿಂ ಉದ್ಯಮಿ!
ಸೈಯದ್ ಸದಾತ್ ವುಲ್ಲಾ ಸಖಾಫ್ ಅವರನ್ನು ಹಿಂದೂ ಮುಖಂಡರು ಸನ್ಮಾನಿಸಿದ್ದು, ಬೆಳ್ಳಿ ಕಿರೀಟ ತೊಡಿಸಿ, ಹೂವಿನ ಮಳೆ ಸುರಿಸಿ ಜೈಕಾರ ಹಾಕಲಾಗಿದೆ.

ನೀರಿನ ಟಬ್'ಗೆ ಬಿದ್ದು 11 ತಿಂಗಳ ಮಗು ದುರಂತ ಸಾವು: ಚನ್ನಪಟ್ಟಣದಲ್ಲೊಂದು ಮನಕಲಕುವ ಘಟನೆ
ಮುಸ್ಕಾನ್ ಪತಿಗಾಗಿ ನೀರು ತರಲು ಹೋಗಿ ಬರುವಷ್ಟರಲ್ಲಿ ಮಗು ನೀರು ತುಂಬಿದ್ದ ಟಬ್ ಒಳಗೆ ಬಿದ್ದಿದೆ. ಟಬ್ಗೆ ಬಿದ್ದ ತಕ್ಷಣವೇ ಮಗುವಿಗೆ ಪ್ರಜ್ಞೆ ಕಳೆದುಕೊಂಡಿದೆ.

ಚನ್ನಪಟ್ಟಣ: 140 ಎಕರೆಗೂ ಹೆಚ್ಚು ಭೂಮಿಗಿಲ್ಲ ಸೂಕ್ತ ದಾಖಲೆ; ಜಮೀನು ವರ್ಗಾವಣೆ- ಹಸ್ತಾಂತರ ಮಾಡಲು ರೈತರ ಪರದಾಟ!
ಈ ಭೂಮಿಯಲ್ಲಿ ಕೆಲವು ಜಮೀನನ್ನು ಸರ್ಕಾರವು ದೀನದಲಿತ ಅಥವಾ ಭೂಹೀನ ರೈತರಿಗೆ ವಿವಿಧ ಯೋಜನೆಗಳ ಅಡಿಯಲ್ಲಿ ನೀಡಿದೆ ಎಂದು ರೈತರು ಹೇಳುತ್ತಾರೆ. ತಮ್ಮ ಹೆಸರುಗಳು ಆರ್‌ಟಿಸಿಗಳಲ್ಲಿ ತೋರಿಸುತ್ತಿದೆ,

ಚನ್ನಪಟ್ಟಣ: ತೆಂಗಿನ ಮರದ ತಿರುಳಿನಾಸೆಗೆ ಬಂದ ಆನೆ ವಿದ್ಯುತ್ ತಂತಿಗೆ ಸಾವು!
ಶುಕ್ರವಾರ ರಾತ್ರಿ ಜಮೀನೊಂದರಲ್ಲಿ ತೆಂಗಿನಮರದ ಸುಳಿಯನ್ನು ಕಿತ್ತು ತಿನ್ನಲು ಯತ್ನಿಸಿದಾಗ ತೆಂಗಿನ ಮರದ ಗರಿ 11ಕೆವಿ ವಿದ್ಯುತ್ ತಂತಿಗೆ ತಗುಲಿದ್ದರಿಂದ ಸ್ಥಳದಲ್ಲೇ ಕಾಡಾನೆ ಸಾವಿಗೀಡಾಗಿದೆ.

ಶಿಥಿಲಾವಸ್ಥೆಯಲ್ಲಿ ಚನ್ನಪಟ್ಟಣದ ಶ್ರೀರಾಮ ದೇವಾಲಯ: ಸ್ವಪ್ರೇರಿತ ಕೇಸು ದಾಖಲಿಸಿದ ಉಪ ಲೋಕಾಯುಕ್ತ
ದೇವಾಲಯದ ಹೊರಗಿನ ಕಲ್ಲಿನ ಕಂಬದ ಬಲಭಾಗದಲ್ಲಿರುವ ಗೋಡೆ ಮತ್ತು ತಡೆಗೋಡೆಯ ಕಾಂಪೌಂಡ್ ಕುಸಿಯುವ ಹಂತದಲ್ಲಿದೆ, ಗರ್ಭಗುಡಿಯಲ್ಲಿರುವ ಕಲ್ಲಿನ ಗೋಡೆ ಜಾರುತ್ತಿದೆ.

ಮಣ್ಣಲ್ಲಿ ಮಣ್ಣಾದ ಅಭಿನಯ ಸರಸ್ವತಿ; ಸಕಲ ಸರ್ಕಾರಿ ಗೌರವದೊಂದಿಗೆ ಸರೋಜಾದೇವಿ ಅಂತ್ಯಕ್ರಿಯೆ
ಇಂದು ಮಧ್ಯಾಹ್ನ ಸಕಲ ಸರ್ಕಾರಿ ಗೌರವದೊಂದಿಗೆ, ಒಕ್ಕಲಿಗ ಸಂಪ್ರದಾಯದಂತೆ ಸರೋಜಾದೇವಿ ಅವರ ಅಂತ್ಯಕ್ರಿಯೆ ನೆರವೇರಿತು.

