ಚನ್ನಪಟ್ಟಣ ಉಪ ಚುನಾವಣೆ

ರಾಮನಗರದಲ್ಲಿ ಜೆಡಿಎಸ್ ಯುಗಾಂತ್ಯ; ಜಿಲ್ಲೆಯಲ್ಲಿ 'ಡಿ.ಕೆ ಬ್ರದರ್ಸ್' ಪ್ರಾಬಲ್ಯ; HDK ಬಳಿಯಿಂದ ಶಿವಕುಮಾರ್ ಕಸಿದುಕೊಂಡ್ರಾ ಒಕ್ಕಲಿಗರ ಸಾಮ್ರಾಜ್ಯ?
ಚನ್ನಪಟ್ಟಣವನ್ನು ದಶಕಗಳ ಕಾಲ ತಮ್ಮ ಪ್ರಭಾವದಲ್ಲಿ ಇರಿಸಿಕೊಂಡಿದ್ದ ದೇವೇಗೌಡರ ಕುಟುಂಬದ ಒಕ್ಕಲಿಗ ಪ್ರಾಬಲ್ಯವನ್ನು ಕಸಿದುಕೊಂಡಿರುವ ಡಿ.ಕೆ.ಶಿವಕುಮಾರ್ ಅವರಿಗೂ ಈ ಉಪಚುನಾವಣೆ ಗೆಲುವು ಮತ್ತಷ್ಟು ಬಲ ತಂದುಕೊಟ್ಟಿದೆ.

ಅಪ್ಪಾ ನಿಖಿಲಾ, ಸಾಬ್ರ ಓಟಿನಿಂದಲೇ ನಿಮ್ಮಪ್ಪ CM ಆಗಿದ್ದು; ನಿಮ್ಮಜ್ಜ, ನಿಮ್ಮಪ್ಪನ್ನ 'ಶಾ' ಹತ್ತಿರ ಕರ್ಕೊಂಡು ಹೋಗಿದ್ದು ನೀನೆ ಅಲ್ವೇನಪ್ಪಾ?
ನಿನಗೆ ಇರೋ ಬಂಡವಾಳ ನಿಮ್ಮಜ್ಜ. ನಿಮ್ಮಜ್ಜನವರಿಗೆ ಇದ್ದಿದ್ದು ಸಿದ್ದಾಂತ ಅದನ್ನ ಬಲಿಕೊಡಿಸಿದ್ರಿ. ಅಹಿಂದ ದಲಿತ ಮತ ಇಲ್ವಾ ? ನಿಮ್ಮ ದೌರ್ಬಲ್ಯ ಮುಚ್ಚಿಕೊಳ್ಳೊಕೆ ಯಾಕೆ ಮುಸ್ಲಿಮರ ಮೇಲೆ ಅಪಾದನೆ ಮಾಡುತ್ತೀರಾ ಎಂದು ಕಿಡಿಕಾರಿದರು.

ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ: ನಿಖಿಲ್ ಸೋಲಿನ ಚರ್ಚೆಯಿಂದ ದೂರ ಉಳಿದ ಹೆಚ್.ಡಿ ದೇವೇಗೌಡ!
ತಾವು ದೆಹಲಿಗೆ ಭೇಟಿ ನೀಡುತ್ತಿದ್ದು, ಅಲ್ಲಿಂದ ಬಂದ ಬಳಿಕ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಮುಖಂಡರ ಜೊತೆ ಸಭೆ ಮಾಡುತ್ತೇನೆ. ಆಗ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡುತ್ತೇನೆ.

ಚನ್ನಪಟ್ಟಣ ಉಪ ಚುನಾವಣೆ ಗೆಲ್ಲಲು ಬಿಜೆಪಿ, ಜೆಡಿಎಸ್ ನಾಯಕರ ನೆರವು: ಡಿಸಿಎಂ ಡಿಕೆ ಶಿವಕುಮಾರ್
ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಜೆಡಿಎಸ್ ಬಿಜೆಪಿ ನೇತೃತ್ವದ ಎನ್ ಡಿಎ ಸೇರಿತ್ತು. ಒಂದು ವೇಳೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ನಮಗೆ ಬೆಂಬಲ ನೀಡಿದ್ದರೆ, ಕಾಂಗ್ರೆಸ್ ಗೆ ಹೆಚ್ಚಿನ ಮತಗಳು ಬರುತ್ತಿರಲಿಲ್ಲ.

ಕಾರ್ಯಕರ್ತರು ಬೆಟ್ಟಿಂಗ್ ಜಾಲಕ್ಕೆ ಸಿಲುಕದಿರಲಿ ಎಂದು ಯೋಗೇಶ್ವರ್ ಹೇಳಿಕೆ; JDS-BJP ಸತ್ಯಹರಿಶ್ಚಂದ್ರ ವಂಶದ ಒಂದು ಭಾಗ: ಡಿ.ಕೆ ಸುರೇಶ್
ದೇವೇಗೌಡರು ದೇಶದ ಪ್ರಧಾನಮಂತ್ರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಸಮಾಜದಲ್ಲಿ ಹಾಗೂ ದಕ್ಷಿಣ ಭಾರತದಿಂದ ಅತ್ಯುನ್ನತ ಸ್ಥಾನಕ್ಕೆ ಏರಿದ ನಾಯಕ. ಹೀಗಾಗಿ ಸಮಾಜದವರು ಅವರ ಮೇಲೆ ಗೌರವ ಇಟ್ಟುಕೊಂಡಿದ್ದಾರೆ. ನನಗೂ ಅವರ ಮೇಲೆ ಗೌರವವಿದೆ

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಜಮೀರ್ ಜನಾಂಗೀಯ ನಿಂದನೆ ಆರೋಪ; ಜೆಡಿಎಸ್ ಆಕ್ರೋಶ
ಕನ್ನಡಿಗರಾದ ಮಲ್ಲಿಕಾರ್ಜುನ ಖರ್ಗೆ, ಹೆಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಕೆ.ಹೆಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಡಿಕೆ ಸುರೇಶ್, ರಹೀಮ್ ಖಾನ್ ಅವರ ಬಣ್ಣ ಯಾವುದು ? ಮನುಷ್ಯರ ಚರ್ಮ ಕಪ್ಪಾದರೇನು, ಬಿಳಿಯಾದರೇನು ?

ಚನ್ನಪಟ್ಟಣ ಉಪ ಚುನಾವಣೆ: ಕುಮಾರಸ್ವಾಮಿಗೆ 'ಕಾಲಿಯಾ' ಎಂದ ಜಮೀರ್!
ಯೋಗೇಶ್ವರ್ ಕಾಂಗ್ರೆಸ್ ಪಕ್ಷದಿಂದ ರಾಜಕೀಯ ಪ್ರಾರಂಭ ಮಾಡಿದರು. ಕೆಲವು ವ್ಯತ್ಯಾಸಗಳಾಗಿ ಬಿಜೆಪಿಗೆ ಹೋದರು. ಜೆಡಿಎಸ್ ಹೋಗಬೇಕು ಅಂತ ಅಂದುಕೊಂಡಿದ್ದರು, ಆದರೆ ಕಾಲಿಯಾ ಕುಮಾರಸ್ವಾಮಿ, ಬಿಜೆಪಿಗಿಂತ ಡೇಂಜರ್ ಅಂತ ಜೆಡಿಎಸ್ಗೆ ಹೋಗಿಲ್ಲ.

ಹ್ಯಾಟ್ರಿಕ್ ಸೋಲು ಯಾರಿಗೆ? ಇಬ್ಬರು ಕಲಾವಿದರಲ್ಲಿ ವಿಜಯಮಾಲೆ ಯಾರ ಕೊರಳಿಗೆ? ಯೋಗೇಶ್ವರ್ ಸಾಂಪ್ರದಾಯಿಕ ಮತಬ್ಯಾಂಕ್‌ಗೆ HDK ಹೊಡೆತ!
ಚನ್ನಪಟ್ಟಣದ ಮತದಾರರ ರಾಜಕೀಯ ನಾಡಿಮಿಡಿತ ಅಧ್ಯಯನ ಮಾಡಲು ನ್ಯೂ ಸಂಡೆ ಎಕ್ಸ್‌ಪ್ರೆಸ್ ಕ್ಷೇತ್ರಕ್ಕೆ ಭೇಟಿ ನೀಡಿತ್ತು. ಈ ವೇಳೆ ಹಲವು ಮಂದಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಚನ್ನಪಟ್ಟಣ ಉಪ ಚುನಾವಣೆ: 'ಇಗ್ಗಲೂರು ಡ್ಯಾಮ್' ಎಲ್ಲರ ಹಾಟ್ ಫೇವರಿಟ್; ಕ್ರೆಡಿಟ್ ಪಡೆಯಲು ನಾಯಕರ ಫೈಟ್!
ಈ ಜಲಾಶಯದಿಂದ ಏತ ನೀರಾವರಿ ಯೋಜನೆಯಡಿ ತಾಲೂಕು ಹಾಗೂ ಸುತ್ತಮುತ್ತಲಿನ ಕೆರೆಗಳಿಗೆ ನೀರು ಹರಿಸಲಾಗುತ್ತಿದ್ದು ರೈತರು ರಾಗಿ, ಭತ್ತ, ಕಬ್ಬು ಸಹ ಬೆಳೆಯುತ್ತಿದ್ದಾರೆ. ಈಗ ಎಲ್ಲ ಪಕ್ಷಗಳೂ ಈ ಯೋಜನೆಯ ಕ್ರೆಡಿಟ್ ಪಡೆಯಲು ಮುಂದಾಗಿವೆ.

